by ಪ್ರಸನ್ನವೆಂಕಟದಾಸರು
ಈ ಕಾರಣ ಹರಿನಾಮವ ನೆನೆಯಲಿಬೇಕಾಲಸ್ಯವಿಲ್ಲದಲೆಭೀಕರ ಯಮಭಟರಂತ್ಯದಿ ಕವಿಯಲಿನೂಕುವುದೀ ಅಸ್ತ್ತ್ರದಲಿ ಪ.
ಷೋಡಶ ಉಪಚಾರದ ಪೂಜಾವಿಧಿಮಾಡುವ ಪಕ್ವಗೆ ಸಾಧ್ಯ ತಾಮಾಡೇನೆಂದರಗಾಧಮಾತಾಡಿದರೇನದಸಾಧ್ಯರೂಢಿಲಿ ಶ್ರೀಹರಿಗುಣ ಸಂಕೀರ್ತನೆಪಾಡಿದರತಿ ಆಹ್ಲಾದ 1
ಸುಜ್ಞಾನಿಗಳ್ಹರಿ ಮೆಚ್ಚಿಸಿದರೆ ಅನಭಿಜÕರಿಗೆಲ್ಲಿಯ ಜ್ಞಾನಭವಸುಗ್ಗಿಯೊಳೆಲ್ಲಿ ಧ್ಯಾನ ವೈರಾಗ್ಯದ ನಡೆಯು ಕಠಿಣ ಅನಘ್ರ್ಯದ ಭೋಜನ ದೊರೆತಿದೆ ಹರಿನಾಮಂಗಳೆ ಅಮೃತದ ಪಾನ 2
ಈ ಜನುಮವು ಜಗುಳುವ ಮುನ್ನಖಗರಾಜಗಮನ ರಂಗನ್ನ ಸರ್ವದಾ ಜಪಿಸುವನೆ ಧನ್ಯ ಸುಖಬೀಜವಿದೆನ್ನಿತ್ರಿಜಗತ್ಪತಿ ಪ್ರಸನ್ವೆಂಕಟರಾಯನಸೋಜಿಗನಾಮಂಗಳಣ್ಣ3
********