..
ಈ ಸುದ್ದಿ ಹೇಳಮ್ಮಇಂದಿರೇಶಗೆ ಹೋಗಿಶ್ರೀಶನ ತಂಗಿಯರು ಮುಯ್ಯಾಸೋಸಿಲೆ ತಂದರೆಂದು ಪ.
ಸತ್ಯ ಲೋಕದ ದೊರೆಯುತಾನು ಮತ್ತೆ ಪಾಂಡವರ ಕೂಡಿಅರ್ಥಿಲೆ ಬಂದು ಇಳಿದಾರೆಂದುಸತ್ಯಭಾಮೆಯ ರಮಣಗೆ 1
ಸ್ವರ್ಗದರಸು ಭೀಮರಾಯನ ಅಗ್ರಜಅನುಜರ ಕೂಡಿ ಶೀಘ್ರದಿಬಂದಿಳಿದಾರೆಂದುರುಕ್ಮಿಣಿ ರಮಣಗೆ2
ವೈವಸ್ವತನು ರಾಮೇಶನ ವೈಭವವ ನೋಡುವೆನೆಂದುತಾವಿಭವ ಸಹಿತ ಬಂದು ದೇವಾಧಿ ದೇವನ ಮುಂದೆ3
****