ಉಂಬುವ ಬನ್ನಿರೋ ಅನಂದದೂಟವ
ಹಂಬಲಿಸಿ ಸವಿದು ತುತ್ತು ಕೊಂಬ ಬನ್ನಿರೋ ಧ್ರುವ
ಬಡಿಸಿಹಿದು ನೋಡಿ ಅನೇಕ ಪರಿಯಲಿ ಎಡಬಲಕೆ ನೋಡಲಾಗದಾನಂದ ಘನಲೀಲೆ 1
ಇಡಿದು ತುಂಬಿದೇ ನಿಧಾನದೂಟವು ನೋಡಲಿಕ್ಕೆ ತೃಪ್ತಿಗೈಸುತಿಹುದು ನೋಟವು 2
ಬೇಡಿಸಿಕೊಳ್ಳದೆ ಬಡಸುತಿಹ್ಯನು ಮೂಢ ಮಹಿಪತಿ ಒಡೆಯ ಭಾನುಕೋಟಿತೇಜನು 3
ಕಾಖಂಡಕಿ ಶ್ರೀ ಮಹಿಪತಿರಾಯರು
***
ಕಾಖಂಡಕಿ ಶ್ರೀ ಮಹಿಪತಿರಾಯರು
ಉಂಬುವ ಬನ್ನಿರೋ ಅನಂದದೂಟವ ಹಂಬಲಿಸಿ ಸವಿದು ತುತ್ತು ಕೊಂಬ ಬನ್ನಿರೋ P
ಡಿಸಿಹಿದು ನೋಡಿ ಅನೇಕ ಪರಿಯಲಿ ಎಡಬಲಕೆ ನೋಡಲಾಗದಾನಂದ ಘನಲೀಲೆ 1
ಇಡಿದು ತುಂಬಿದೇ ನಿಧಾನದೂಟವು ನೋಡಲಿಕ್ಕೆ ತೃಪ್ತಿಗೈಸುತಿಹುದು ನೋಟವು 2
ಬೇಡಿಸಿಕೊಳ್ಳದೆ ಬಡಸುತಿಹ್ಯನು ಮೂಢ ಮಹಿಪತಿ ಒಡೆಯ ಭಾನುಕೋಟಿತೇಜನು 3
****