Showing posts with label ಊರಿಗೆ ಬಂದರೆ ದಾಸಯ್ಯ ನಮ್ಮಕೇರಿಗೆ ಬಾ ಕಂಡ್ಯ ದಾಸಯ್ಯ neleyadikeshava. Show all posts
Showing posts with label ಊರಿಗೆ ಬಂದರೆ ದಾಸಯ್ಯ ನಮ್ಮಕೇರಿಗೆ ಬಾ ಕಂಡ್ಯ ದಾಸಯ್ಯ neleyadikeshava. Show all posts

Wednesday, 1 September 2021

ಊರಿಗೆ ಬಂದರೆ ದಾಸಯ್ಯ ನಮ್ಮಕೇರಿಗೆ ಬಾ ಕಂಡ್ಯ ದಾಸಯ್ಯ ankita neleyadikeshava

check same pallavi by purandaradasaru

 click here

ಊರಿಗೆ ಬಂದರೆ ದಾಸಯ್ಯ ನಮ್ಮ ಕೇರಿಗೆ ಬಾ purandara vittala OORIGE BANDARE DAASAYYA NAMMA KERIGE BAA

 

ಊರಿಗೆ ಬಂದರೆ ದಾಸಯ್ಯ - ನಮ್ಮಕೇರಿಗೆ ಬಾ ಕಂಡ್ಯ ದಾಸಯ್ಯ ಪ


ಕೈಲಿ ಕೋಲು ಕೊಳಲು ದಾಸಯ್ಯಕಲ್ಲಿಗೆ ವರವಿತ್ತೆ ದಾಸಯ್ಯಮಲ್ಲನ ಮರ್ದಿಸಿ ಮಾವನ ಮಡುಹಿದನೀಲಮೇಘಶ್ಯಾಮ ದಾಸಯ್ಯ 1


ಕೊರಳೊಳು ವನಮಾಲೆ ದಾಸಯ್ಯ - ಬಲುಗಿರಿಯನು ನೆಗಹಿದೆ ದಾಸಯ್ಯಇರುಳು ಹಗಲು ನಿನ್ನ ಕಾಣದೆ ಇರಲಾರೆಮರುಳು ಮಾಡುವಂಥ ದಾಸಯ್ಯ 2


ಆದಿನಾರಾಯಣ ದಾಸಯ್ಯಮೋದದೊಂದು ಸಾಸಿರ ನಾಮದ ದಾಸಯ್ಯಮೇದಿನಿಯೊಳು ಪುಟ್ಟಿ ಗೋವ್ಗಳ ಕಾಯ್ದಆದಿಕೇಶವರಾಯ ದಾಸಯ್ಯ3

***