Showing posts with label ಎಂತು ವರ್ಣಿಸಲಹುದು ಸಿರಿ ವರನಸಿರಿನಾರಸಿಂಹನ kamalanabha vittala. Show all posts
Showing posts with label ಎಂತು ವರ್ಣಿಸಲಹುದು ಸಿರಿ ವರನಸಿರಿನಾರಸಿಂಹನ kamalanabha vittala. Show all posts

Friday 27 December 2019

ಎಂತು ವರ್ಣಿಸಲಹುದು ಸಿರಿವರನಸಿರಿನಾರಸಿಂಹನ ankita kamalanabha vittala

by ನಿಡಗುರುಕಿ ಜೀವೂಬಾಯಿ
ಎಂತು ವರ್ಣಿಸಲಹುದು ಸಿರಿವರನಸಿರಿನಾರಸಿಂಹನ ಪ

ಅಂತರಂಗದಿ ಹರಿಯ ಸ್ಮರಣೆಯಸಂತತವು ಬಿಡದಂತೆ ಮಾಡುವಕಂತುಪಿತ ಭಕ್ತರನು ಪೊರೆಯಲುನಿಂತಿರುವ ಸಿರಿಕಾಂತನೆನುತಲಿ ಅಪನಿಷ್ಠೆಯಿಂದಲಿ ಬೆಟ್ಟವೇರುತ್ತಹರಿಭಕುತರೆಲ್ಲರುಕಷ್ಟಗಳ ಪರಿಹರಿಸು ಎಂದೆನುತಮನಮುಟ್ಟಿ ಭಜಿಪರುಸೃಷ್ಟಿಕರ್ತನೆ ರಕ್ಷಿಸೆಂದೆನುತಇಷ್ಟದಾಯಕ ನಿನ್ನ ಮಹಿಮೆಯಎಷ್ಟು ಪೊಗಳುವರಯ್ಯ ಕೇಶವಭಕ್ತರನು ಉದ್ಧರಿಸಲೋಸುಗಬೆಟ್ಟದಲಿ ಉದ್ಭವಿಸಿದಾತನ 1

ವಾಸುದೇವನ ಮಹಿಮೆ ಪೊಗಳುತ್ತ ನ-ರಸಿಂಹ ಲಕ್ಷೀ ನಾರಸಿಂಹ ನ-ರಸಿಂಹ ನರಸಿಂಹ ಎಂದೆನುತ ಹರಿ-ದಾಸರೆಲ್ಲರು ಸಾರಸಾಕ್ಷನೆ ನಿನ್ನ ಪೊಗಳುತ್ತದ್ವಾರ ದ್ವಾರದಿ ಪೂಜೆUಷÉೂಳ್ಳುತಮಾರಪಿತ ಮಹಲಕ್ಷೀ ಸಹಿತದಿದೋರ ರಥÀದೆಡೆಯಲ್ಲಿ ನಿಲ್ಲುತತೇರ ನೇರುವ ಶ್ರೀ ರಮೇಶನ 2

ಸಾರಪದಕಗಳಿಂದ ಶೋಭಿಸುತ ಝಳಝಳಿಪವಜ್ರದ ತೋರ ಮುತ್ತಿನ ಮಾಲೆಹೊಳೆಯುತ್ತ ಥಳಥÀಳಿಪ ನೊಸಲಲಿಸಾರಕಸ್ತೂರಿ ತಿಲಕ ರಂಜಿಸುತಮಾರಬಿಲ್ಲೆಂತೆಸೆವ ಪುಬ್ಬಿನಚಾರುತರ ಶೃಂಗಾರ ನಯನದವಾರೆ ನೋಟÀದಿ ನೋಡಿ ಭಕುತರ ಅ-ಪಾರದುಃಖಗಳನ್ನ ನೀಗುವರ3

ಕೋಟಿಸೂರ್ಯಪ್ರಕಾಶಮಯವಾದನವರತ್ನ ಖಚಿತ ಕಿರೀಟಕುಂಡಲಧರಿಸಿ ಅನುವಾದಎಡಬಲದ ಭುಜದಲಿಮಾಟದ ಭುಜಕೀರ್ತಿ ಸುಲಲಿತದನೋಟಕಾಶ್ಚರ್ಯವನೆ ತೋರುತಶ್ರೀ ಕಳತ್ರನು ರಥದಿ ಮೆರೆಯುತ ದಿ-ವಾಕರನ ಪ್ರಭೆಯಂತೆ ಪೊಳೆಯುವರಮಾ ಮನೋಹರ ರಮೆಯ ರಮಣನ 4

ಛತ್ರಿ ಚಾಮರಗಳನೆ ಪಿಡಿದಿಹರು ಎಡಬಲದಿಸ್ತುತಿಸುತ ಎತ್ತಿ ಸ್ವರಗಳ ಗಾನಪಾಡುವರುಚಿತ್ತೈಸುಹರಿಬಾ ಬಾರಿತ್ತಬಾಬಾರೆಂದು ಕರೆಯುವರುಸುತ್ತ ತುಂಬರು ನಾರದರಪರಿನೃತ್ಯಗಾನಗಳಿಂದ ಸ್ತುತಿಪರುಕರ್ತೃ ಕಮಲನಾಭ ವಿಠ್ಠಲರ-ಥೋತ್ಸವದಿ ನಲಿನಲಿವ ದೇವನ 5
********