by ನಿಡಗುರುಕಿ ಜೀವೂಬಾಯಿ
ಎಂಥಾ ಚಲುವ ಶ್ರೀಹರಿಭಕ್ತರೋದ್ಧಾರಿಎಂಥಾ ಚಲುವ ಶ್ರೀಹರಿಪ
ಎಂಥಾ ಚಲುವ ಲಕ್ಷ್ಮೀಕಾಂತ ಶ್ರೀಭೂಸಹಿತಚಿಂತಿತಾರ್ಥವ ನೀವ ಕಂತುಪಿತನುಹರಿಅಪ
ಚರಣದಂದುಗೆ ಗೆಜ್ಜೆಯು ಘಲುಘಲುರೆಂದುಮೆರೆವ ಪೈಜನರುಳಿಯು ಜರದ ಪೀತಾಂಬರವುನಡುವಿನ ಚಲ್ಲಣವು ಸಡಗರದಿಂದ ನಿಂತಮದನಗೋಪಾಲನು ಹೃದಯದಿ ಹಾರವುಕೌಸ್ತುಭಹೊಳೆಯಲು ವಿಧವಿಧಪದಕಗಳಿಂದಲಿ ಶೋಭಿಪಅದ್ಭುತ ಮಹಿಮನು ವಿಧಿಭವವಂದ್ಯನುಸದಮಲಕಾಯನು ಸಚ್ಚಿದಾನಂದನು 1
ಕರದಿ ಕಂಕಣ ಭೂಷಣ ಕರುಣದಿ ಸುರರಪೊರೆವ ವೈಭವ ಕಾರಣಕರವತೋರುತ ತನ್ನಚರಣಸೇವೆಯ ಮಾಳ್ಪಪರಮಭಕ್ತರನೆಲ್ಲ ತ್ವರದಿ ಪಾಲಿಪೆನೆಂದುಸುರವರ ವಂದ್ಯನು ಪರಿಪರಿವರಗಳಕರದು ನೀಡುವಸಿರಿಕರಿರಾಜವರದನುಸರಸಿಜನಾಭಸನ್ಮಂಗಳ ಮಹಿಮನುಉರಗಗಿರಿಯ ಶ್ರೀವರಶ್ರೀನಿವಾಸನು2
ಪಟ್ಟೆನಾಮವು ಘಣೆಯೊಳುಕಸ್ತೂರಿ ತಿಲಕ ಒಪ್ಪುತಿರೆ ವ್ಯೆಭವದೊಳುಸರ್ಪಶಯನ ಸರ್ವೋತ್ತಮ ಸಿರದೊಳುರತ್ನಕಿರೀಟನಿಟ್ಟು ಅತ್ಯಂತ ಶೋಭಿಸಲುಸುತ್ತಲ ಚಾಮರವೆತ್ತಿ ಬೀಸುತಿರೆನರ್ತನ ಗಾಯನ ವಿಸ್ತರಿಸಲು ಪುರು-ಷೋತ್ತಮ ತಾನಿರ್ಲಿಪ್ತನಾಗಿ ಸರ್ವಕರ್ತೃಕಮಲನಾಭವಿಠ್ಠಲ ಸರ್ವೋತ್ತಮ3
********