Showing posts with label ಎಂದಿಗೆ ಬಿಡಿಸುವೆದಂದುಗಗೋವಿಂದ prasannavenkata. Show all posts
Showing posts with label ಎಂದಿಗೆ ಬಿಡಿಸುವೆದಂದುಗಗೋವಿಂದ prasannavenkata. Show all posts

Friday, 8 November 2019

ಎಂದಿಗೆ ಬಿಡಿಸುವೆದಂದುಗಗೋವಿಂದ ankita prasannavenkata

by ಪ್ರಸನ್ನವೆಂಕಟದಾಸರು
ಎಂದಿಗೆ ಬಿಡಿಸುವೆದಂದುಗಗೋವಿಂದ ದಣಿಸುತಿದೆದಂದುಗಪ.

ಸುಳ್ಳನಾಡಿಸುತಿದೆದಂದುಗನೇಮಗಳ್ಳನ ಮಾಡಿತುದಂದುಗಎಲ್ಲೆಂಜಲುಣಿಸಿತುದಂದುಗಕೈವಲ್ಯವ ಮರೆಸಿತುದಂದುಗ1

ಹರಿಸೇವೆ ಬಿಡಿಸಿತುದಂದುಗಗುರುಹಿರಿಯರನ್ವಂಚಿಪದಂದುಗಸರಕುಮಾಡಿತು ಎನ್ನದಂದುಗಯಮಪುರದಾರಿವಿಡಿಸ್ಯದೆದಂದುಗ2

ನೀಚಗಂಚಿಸುತಿದೆದಂದುಗಕ್ಷುದ್ರಯಾಚನೆವಿಡಿಸ್ಯ್ಕದೆದಂದುಗಆಚಾರ ಚರಿಸಿತುದಂದುಗದುಷ್ಟ್ಯೋಚನೆ ತ್ಯಜಿಸದುದಂದುಗ3

ಕಾಂಚನದಾಸೇಲಿದಂದುಗಕೆಟ್ಟಹಂಚಿಗ್ಹಲ್ದೆರೆಸಿತುದಂದುಗಪಂಚಗಂಗೆಯ ಬಿಟ್ಟುದಂದುಗಜೊಂಡುಬೆಂಬಿಲಿ ಮೀಯಿಸಿತುದಂದುಗ4

ನಿನ್ನೊಲುಮ್ಯೊದರಿದಂದುಗಕಾಡಿಎನ್ನಾಳೋದುಂಟೇನೊದಂದುಗಪ್ರಸನ್ವೆಂಕಟೇಶ ನಾಮಜಿಹ್ವೆಪೂರ್ಣಗಲ್ಲಾದ್ಯಂತದಂದುಗ5
********