by ಪ್ರಸನ್ನವೆಂಕಟದಾಸರು
ಎಂದಿಗೆಂದಿಗೆ ತೀರದು ನಮ್ಮಪ್ಪನ ಮಹಿಮಿನ್ನೆಂದಿಗೆಂದಿಗೂ ತೀರದು ಪ.
ಎಂದೆಂದಂದದಿ ಸಂಧಿಸಿ ಪೊಂದಿದಾಇಂದಿರೆಸುಂದರೆ ಬಂದಾನೆಂದೆಂತೆಂದಳುವೃಂದಾರಕಾರವಿಂದಜಾಹೀಂದ್ರರು ನಿಂದರೂತಂದೆ ಮುಕುಂದ ಆನಂದನಂದನ ಮಹಿಮೆ 1
ನಿಗಮಗಳು ಗುರುತ ಪೊಗಳಲು ಮಿಗೆ ತಪಸಿಗಳೆಣಿಕೆಗೆ ಮೈಯಗೊಡದೆ ನಗುವನಖಗಧ್ವಜ ಮೃಗಮುಖ ತ್ರಿಗೇಹ್ಯ ಪನ್ನಗಶಾಯಿಅಘದೂರ ಸುಗುಣಗಣನ ಮಹಿಮೆ 2
ಉನ್ನತಕುನ್ನತ ಇನ್ನಣುಗಿನ್ನಣುಘನ್ನಕೆ ಘನ್ನ ಜಗನ್ನುತ ಸನ್ನಿದತನ್ನವನೆನ್ನಲು ಮನ್ನಿಪ ಚಿನ್ಮಯಚೆನ್ನ ಪ್ರಸನ್ವೆಂಕಟನಾಥನ ಮಹಿಮೆ 3
*********