Showing posts with label ಎಂದಿಗೋ ದಾಸನಿಗೆಂದಿಗೊ ಸನ್ನಿಧಿಯೂಳಿಗ vasudevarya. Show all posts
Showing posts with label ಎಂದಿಗೋ ದಾಸನಿಗೆಂದಿಗೊ ಸನ್ನಿಧಿಯೂಳಿಗ vasudevarya. Show all posts

Friday, 6 August 2021

ಎಂದಿಗೋ ದಾಸನಿಗೆಂದಿಗೊ ಸನ್ನಿಧಿಯೂಳಿಗ ankita vasudevarya

 ..

Kruti by ವೆಂಕಟದಾಸರು Venkatadasaru 


ಎಂದಿಗೋ ದಾಸನಿಗೆಂದಿಗೊ ಸನ್ನಿಧಿಯೂಳಿಗ ಪ


ತನು'ನೊಳ್ ಜರೆಯಡಸಿತು ಮನದಿ ಮರವೆ ಮುಸುಕಿತುಋಣದ ಬಾಧೆ ಹತ್ತಿತು ರೋಗವಡಸಿತುಜನರ ಪ್ರೀತಿ ತೊಲಗಿತು ಜಾಣ್ಮೆ ತಾನು ಸಡಿಲಿತು... ದಿಯ ವಾಸ'ಲ್ಲವಾಯ್ತು ... ಮರೆ ದೂರವಾಯ್ತು 1


ನಿನ್ನ ಸನ್ನಿಧಿಯ 'ುೀರಿ ಪುಣ್ಯವ ಬೇರೆ ಬಯಸಿದೆನೆನಿನ್ನ ಮೂರ್ತಿಯನುಳಿದು ಅನ್ಯರ ನೆನೆದೆರಗಿದೆನೆನಿನ್ನ ಸೇವೆಗಧಿಕವೆಂದನ್ಯದೇವರ ಸೇ'ಸಿಕೊಂಡೆನೆ 2


ಸನ್ನಿಕರ್ಷವನಾದರತೆಯನ್ನು ಕೊಡುವದೆದೆಂದೆನೆ ಅರಿವೆನ್ನೊಳುದಿಸಿತೆ ದೂರನಾದೆನೇತಕೆಇನ್ನುದಾಸೀನಗೈದರೆ ಎನ್ನಿಂದಾಹುದೇನು ಬೇರೆಮನ್ನಿಸಿ ನೀನೊಂದಿರೆ ಸೈರಿಸಲಾರೆಂ 3


ಪತಿತಪಾವನನು ನೀನು ಪರಮಕರುಣಾನಿಧಿ ನೀನು ಪತಿಕರಿಸಿ ಬಿಡುವದೇ ಪಾಪಿಯೆ ನಾನು ಸತತ ನಿನ್ನ ನೆನೆಯುವೆನು ಸೇವೆಗೆ ಕಾತರಿಸಿಹೆನು ಅತಿಶಯವ ತೋರಿಸು ಆ ನನ್ನನಿಧಿಯೆ ನೋಡಿನ್ನು 4


ಕರೆದು ಮೂಢರಜ್ಞತೆಯ ಪರಿದು 'ಜ್ಞಾನ ಸುಧೆಯಎರೆದು ಕಾಯೆ ಚಿಕ್ಕನಾಗಪುರದೊಳು ನೀನೆಗುರುವರ್ಯ ವಾಸುದೇವಾರ್ಯ ಚರಣಕೆರಗಿದೆನಯ್ಯಾನಿರತ ಮಂಗಳಾರತಿಯಸಿರಿಯ ತೋರಿಸೊ ದಮ್ಮಯ್ಯಾ 5

***