Showing posts with label ಎತ್ತೋದೆಯಮ್ಮ ನಂಗನ್ನೆತ್ತಿಕೊ ಅಮ್ಮ prasannavenkata. Show all posts
Showing posts with label ಎತ್ತೋದೆಯಮ್ಮ ನಂಗನ್ನೆತ್ತಿಕೊ ಅಮ್ಮ prasannavenkata. Show all posts

Friday 8 November 2019

ಎತ್ತೋದೆಯಮ್ಮ ನಂಗನ್ನೆತ್ತಿಕೊ ಅಮ್ಮ ankita prasannavenkata

by ಪ್ರಸನ್ನವೆಂಕಟದಾಸರು
ಎತ್ತೋದೆಯಮ್ಮ ನಂಗನ್ನೆತ್ತಿಕೊ ಅಮ್ಮ ಬಲುಹೊತ್ತು ಹತ್ತು ಬಂದೇನೆ ಇತ್ತೆಅಮ್ಮಿತಿಂದೇನೆಪ.

ತುತಿಬಾಯಿ ವಂಗ್ಯಾವೆ ಬಿತಿ ಆವು ವಾಕಿಕ್ಕಿ ಬತ್ತಾವೆಅತಿ ಆವು ಉಪ್ಪುಕಾಯಿ ಅಮ್ಮ ಮಮ್ಮೊಲ್ಲೆಉತ್ತತ್ತಿ ಹನ್ನು ಬೆನ್ನೆ ತಿಂದೇನೆ 1

ಕಲ್ಲ ಕಿತ್ನ ಎಂತಾಡೆ ಬಂಗಾಡ ಬುಲ್ಲಿ ಬೆಲ್ಲ ತಿಂತಾಡೆಗಲ್ಲ ಕತ್ತಿಉಮ್ಮುಕೊತ್ತು ಹಲ್ಲು ನತ್ತುತಾಡೆಕೊಲ್ಲಬಾಲದೆ ದೂತ್ತ ಗೊಲ್ಲತೇಲನ 2

ಎಕ್ಕೋ ಬಾ ಎಂಬ್ಯಾಡೆ ಬಿಸಿ ನೀಲು ಬುಕಶ್ಶಿ ಮಾಬ್ಯಾಡೆಸಕ್ಕರಿ ಚಿನ್ನಿಪಾಲು ಬತ್ತಲ ತುಂಬ ಕೊಡುಬಕ್ಕು ಮರಿಗಳ ಕೂಡ ಉಂಡೇನೆ 3

ನತ್ತೆತ್ರ ತಂದುಕೊಡೆ ಚಂದಮಾಮನಿತ್ತಿತ್ತ ಕಡತಾಡೆಪುತ್ತಮಿಲ್ಲಿ ತುಂಬ ವಲ್ಲೆ ಮುತ್ತು ಕೊತ್ತರೆ ಶನ್ನಬುತ್ತಿ ತುಂಬ ಹನ್ನು ತಂದು ತಿಂದೇನೆ 4

ಲಾಲಿಮಾಡಿಸಬ್ಯಾಡೆ ಕಿತ್ತನ್ನ ಮ್ಯಾಲೆ ದೋಗುಲ ಪಾಡೆಬಾಲ ಬವು ಕಂಡ್ಯನಗಂಜಿಕಿ ಬತ್ತದೆದೂಲ ಎನ್ನ ಬಿತ್ತು ನೀ ವೋಗಬ್ಯಾಡೆ 5

ಉಗ್ಗು ಕೂಸು ಬಾಯಂಗೆ ಬಚ್ಚನಿಗೆ ಮಗ್ಗಮ್ಮಿ ಕೂಯಂಗೆಕೊಗ್ಗ ಮೀಸಿ ಜೋಗಿಗೆ ಕೋಬ್ಯಾಡೆ ಬಾಗಿಲಹೊಗ್ಗೆ ಹೋಗದಿಲ್ಲ ಜತ್ತಿಗನಾಣೆ 6

ಕೂಚಿಗಮ್ಮಿ ಕೋಬ್ಯಾಡೆ ನಂಗಂಗಚ್ಚತಾನೆ ಅಮ್ಮ ನೋಡೆಪೆಚನ್ನ ವೆಂಕತ ಕಿತ್ತಪ್ಪ ಕನ್ನಡೀಲಿನಚುನಗಿ ನಗುತಾನೆ ಕಡತಾಡೆ 7
********