Showing posts with label ಎದ್ದೆವು ನಾವಿನ್ನು ಸದ್ಗುರು ಕೃಪೆಯಿಂದ mahipati. Show all posts
Showing posts with label ಎದ್ದೆವು ನಾವಿನ್ನು ಸದ್ಗುರು ಕೃಪೆಯಿಂದ mahipati. Show all posts

Wednesday, 1 September 2021

ಎದ್ದೆವು ನಾವಿನ್ನು ಸದ್ಗುರು ಕೃಪೆಯಿಂದ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಎದ್ದೆವು ನಾವಿನ್ನು ಸದ್ಗುರು ಕೃಪೆಯಿಂದ ಪ


ಭವ ನಿದ್ರಿಯಗಳೆದು 1 

ಕಾಯ ಮಂದಿರದೊಳು | ಮಾಯ ಮುಸುಕು ತೆಗೆದು 2 

ಚೆನ್ನಾಗಿ ಮಲಗಿದ್ದ | ಜನ್ಮ ಹಾಸಿಗೆ ಬಿಟ್ಟು 3 ತನ್ನ ತಾ ತಿಳಿವ್ಹಾಂಗೆ ಕಣ್ದೆರೆದಿನ್ನು 4 

ಎದ್ದಿದ್ದರೆ ನೀವಿನ್ನು ಶುದ್ಧ ಬದ್ಧರಾಗಿ 5 

ಮನದಲ್ಲಿ ಇನಕೋಟಿ ತೇಜನ ಕಾಣುಹಾಂಗೆ 6 

ದೀನ ಮಹಿಪತಿ ಸ್ವಾಮಿ ಮನೋಹರ ಮಾಡೊಹಾಂಗೆ 7

***