RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಕೃಷ್ಣದಾಸರು
ಎನಗ ನೀ ಕಾಯಲಾಗದೇ|ಆಗದೇ ದೇವಾಪ ದಶ ಜನುಮ ವಂಗೀಕರಿಸಿ ಭಕ್ತ ಅಂಬ| ರೀಷನ ಶಾಪ ಹರಿದೆ ದೇವಾ 1
ಗಣಿಕಾ ಅಜಮಿಳ ಶಬರಿ ಮುಖ್ಯರಾಗಿಹಾ| ಗಣಿತರನು ಪೊರೆದೆ ದೇವಾ 2
ಗುರುವರ ಮಹಿಪತಿ ಸುತ ಪ್ರಭು ಯನ್ನನು| ದ್ದರಿಸುವದನರಿದ ಅರಿದೇ ದೇವಾ 3
***