Showing posts with label ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ gurumahipati. Show all posts
Showing posts with label ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ gurumahipati. Show all posts

Wednesday, 1 September 2021

ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಎನ್ನ ಪ್ರಿಯನಾ ನೀ ತಂದು ತೋರೇ ಸುಜ್ಞಾನೇ ಪ 


ಕನಸಿನೊಳಗ ಕಂಡ ಪರಿಯಾರೂಪದ ದೋರಿ ದಾವ ತೇಜಮುಸುಕಿತು ಧರಿಯೇ | ತ್ರೈ ಭುವನವ ರಕ್ಷಿಸ ಬಂದಾ ಹರಿಯೇ | ಮುಜ್ಜೆಮರಿಯೇ 3 

ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಅಡಿಯಿಟ್ಟುನಲಿದು ಬರುವ ರಾಮೋ ಘಮ್ಮನೇ ಪರಬೊಮ್ಮನೆ4 

ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5

***