Showing posts with label ಎನ್ನ ಮಾನಿನಿ ರನ್ನೆ ತಾನ್ಯಾಕೆ ಬಾರನು ನೀನೆ neleyadikeshava ENNA MAANINI RANNE TAANYAAKE BAARANU NEENE ಮುಂಡಿಗೆ MUNDIGE. Show all posts

Wednesday, 1 September 2021

ಎನ್ನ ಮಾನಿನಿ ರನ್ನೆ ತಾನ್ಯಾಕೆ ಬಾರನು ನೀನೆ ankita neleyadikeshava ENNA MAANINI RANNE TAANYAAKE BAARANU NEENE ಮುಂಡಿಗೆ MUNDIGE

ಎನ್ನ ಮಾನಿನಿ ರನ್ನೆ ತಾನ್ಯಾಕೆ ಬಾರನುನೀನೆ ವಿಚಾರಿಸು ಇಬ್ಬರ ನ್ಯಾಯವ ಪ

ಮಗಳಿಗೆ ಮಗಳಾದ ಮಗಳಿಗಳಿಯನಾದಮಗಳ ಗಂಡಗೆ ಭಾವ ಮಾವನಾದುದ ಕೇಳಿನಾ ನಿನ್ನ ಪಾದಕ್ಕೆ ಬಂದೆ ಶ್ರೀಹರಿಯೆ 1

ವೈರಿಗೆ ವೈರಿಯಾದೆ ವೈರಿಗೆ ಸುತನಾದೆವೈರಿ ಗಂಡಗೆ ತನ್ನ ಮಗಳ ಕೊಟ್ಟುದ ಕೇಳಿನಾ ನಿನ್ನ ಪಾದಕೆ ಬಂದೆ ಶ್ರೀಹರಿಯೆ 2

ಆನಿ ಬಿದ್ದರ ತನ್ನ ಗ್ಯಾನದಿಂದೇಳುವುದುಏನು ಮಾಡಿದರು ಅದರ ಭಾವ ಹಿಂಗದುಜ್ಞಾನವಂತ ಕಾಗಿನೆಲೆಯಾದಿಕೇಶವರಾಯ ಮುನಿದು ಪೋದನೆ 3

***

ಮಾನಿನಿ ರನ್ನೆ ತಾನ್ಯಾಕೆ ಬಾರನುನೀನೆ ವಿಚಾರಿಸು ಇಬ್ಬರ ನ್ಯಾಯವ ಪ