Showing posts with label ಎಲ್ಲಿಂದ ಬಂದೆ ಮುಂದೆತ್ತ ಪಯಣಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ neleyadikeshava. Show all posts
Showing posts with label ಎಲ್ಲಿಂದ ಬಂದೆ ಮುಂದೆತ್ತ ಪಯಣಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ neleyadikeshava. Show all posts

Wednesday, 1 September 2021

ಎಲ್ಲಿಂದ ಬಂದೆ ಮುಂದೆತ್ತ ಪಯಣಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ ankita neleyadikeshava

 ..

ಎಲ್ಲಿಂದ ಬಂದೆ ಮುಂದೆತ್ತ ಪಯಣಇಲ್ಲಿ ನಿನಗೆಷ್ಟು ದಿನವಾಲಸ್ಯ ಮರುಳೆ ಪ


ಮಾತೆಯುದರದೊಳು ನವಮಾಸ ಮಲಮೂತ್ರದೊಳುಯಾತನೆಯ ಯೋನಿ ಮುಖ ಮಾರ್ಗವಿಡಿದುಭೂತಳಕೆ ಬಂದ ಹದನೇನ ತೀರಿಸಿಕೊಂಡೆಜಾತಿ ಯಾವುದು ನಿನ್ನ ಹೆಸರೇನು ಮರುಳೆ1


ಮುಂದಾವ ಪಥವ ಸೇರುವೆ ಮರುಳೆ, ಸಾಕಿನ್ನುಹಿಂದೆ ನೆರವಾಗಿ ನಿಂತಾಪ್ತರುಂಟೆಒಂದುಗೂಡಿದ ಪತ್ನಿ ಸುತರೆಲ್ಲ ವರ್ಜಿಪರುನಿಂದು ಮಾತಾಡು ಬರಿದೆ ಬಳಲಿದೆ ಮರುಳೆ 2


ಬರವಿದೇತಕೆ ನಿನ್ನ ಸ್ಥಳವೆಲ್ಲಿ ನೆಲೆಗೊಂಡುಇರುವ ಮಂದಿರವಾವುದದನೆನಗೆ ಪೇಳೊಧರೆಯೊಳಗೆ ವರಕಾಗಿನೆಲೆಯಾದಿಕೇಶವನಸಿರಿ ಚರಣಕಮಲವನು ನೆರೆನಂಬಿ ಸುಖಿಸೊ3

***