Showing posts with label ಎಷ್ಟು ಬಡಿವಾರೊ ನಿನ್ನಶ್ರೇಷ್ಠ ಸುಖಪೂರ್ಣ ramesha. Show all posts
Showing posts with label ಎಷ್ಟು ಬಡಿವಾರೊ ನಿನ್ನಶ್ರೇಷ್ಠ ಸುಖಪೂರ್ಣ ramesha. Show all posts

Saturday, 9 November 2019

ಎಷ್ಟು ಬಡಿವಾರೊ ನಿನ್ನಶ್ರೇಷ್ಠ ಸುಖಪೂರ್ಣ ankita ramesha

by ಗಲಗಲಿಅವ್ವನವರು
ಎಷ್ಟು ಬಡಿವಾರೊ ನಿನ್ನಶ್ರೇಷ್ಠ ಸುಖಪೂರ್ಣ ಫನ್ನಅಷ್ಟ ಗುಣವನುಅತಿಗಳದ್ಯೊ ಯಾದವರನ್ನ ಪ.

ಕುಕ್ಷಿಲೋಕನೆ ನಿನಗೆ ರಕ್ಷೆ ಇಟ್ಟಾಳೊಗೋಪಿವಕ್ಷ ಸ್ಥಳದಲ್ಲಿಹ ಲಕುಮಿಯುವಕ್ಷ ಸ್ಥಳದಲ್ಲಿಹ ಲಕುಮಿಯುಬೆರಗಾಗಿ ವೀಕ್ಷಿಸುತಲಿ ನಗತಾಳೊ 1

ಅಂಧಕಾರದಿ ಜಲವೃಂದದಿ ದುಡುಕಿಸಿಒಂದೇ ಕೂಸಲ್ಲೊ ಪ್ರಳಯದಿಒಂದೇ ಕೂಸಲ್ಲೊ ಪ್ರಳಯದಿ ರಕ್ಷವತಂದು ಇಟ್ಟವರು ನಿನಗಾರೊ 2

ಪುಟ್ಟ ಕೂಸೆಂದು ಸ್ತನ ಕೊಟ್ಟ ನಾರಿಯ ಕೊಂದೆಇಷ್ಟು ಕರುಣೆ ನಿನಗಿಲ್ಲೊಇಷ್ಟು ಕರುಣೆ ನಿನಗಿಲ್ಲೊ ದಯಾಬುದ್ದಿಕೆÀಟ್ಟು ಹೋಯಿತೇನೊ ಪ್ರಳಯದಿ 3

ಕೃಷ್ಣ ಕೃಷ್ಣ ಎನುತ ಬಿಟ್ಟಳು ಪ್ರಾಣವದೃಷ್ಟಿಗೆ ಬೀಳೋದು ತಡವೇನೊದೃಷ್ಟಿಗೆ ಬೀಳೋದು ತಡವೇನೊ ನಿನ್ನವ್ಯಾಪ್ತಿ ಕೆಟ್ಟು ಹೋಯಿತೇನೊ ಪ್ರಳಯದಿ 4

ಮಂದಮತಿಯರಗಂಡಮುಂದಕ್ಕೆ ಬಿಡಲೊಲ್ಲಇಂದಿರಾ ಪತಿಯೆ ಗತಿಯೆಂದಇಂದಿರಾ ಪತಿಯೆ ಗತಿಯೆಂದ ಭಕ್ತಳಕೊಂದೆಯಲ್ಲೊ ಪಾಪ ಬರಲಿಲ್ಲ 5

ಕಡಲಶಾಯಿ ನಿನ್ನ ಬೆಡಗು ಎಷ್ಟು ಹೇಳಲಿಹಿಡ ಹಿಡಿದುಲಾಳಿಕೊಡುವಾಗಹಿಡ ಹಿಡಿದುಲಾಳಿಕೊಡುವಾಗ ಗೊಲ್ಲರಹುಡುಗರಿಗಿಂತ ಕಡೆಯೇನೊ 6

ವೀರ ರಾಮೇಶ ನಿನ್ನಚಾರುಗುಣಗಳನೆಲ್ಲಸೂರಿಬಿಟ್ಟೇನೊ ಸುರರಿಗೆಸೂರಿಬಿಟ್ಟೇನೊ ಸುರರಿಗೆ ನಿನಗಿನ್ನುಯಾರೂ ಮನ್ನಿಸದ ಪರಿಯಂತ 7
*******