ಕಾಖಂಡಕಿ ಶ್ರೀ ಕೃಷ್ಣದಾಸರು
ಏನಾದರೇನು ಪ
ತನು ವೈರಾಗ್ಯದಲ್ಲಿಟ್ಟನವರತಾ | ಅಣಿಮಾ ಸಿದ್ಧಿ ಅರತಾ | ಘನಗುರು ಜ್ಞಾನವಾ ಮರತು 1
ಓದಿಕಿಯಲಿ ನಿಪುಣಾದವನು ಯಲ್ಲಾ | ವೇದಾರ್ಥ ಮಾಡಬಲ್ಲಾ ಸಾಧುರಾ ಮಾರ್ಗವೆ ತಿಳಿಲಿಲ್ಲಾ 2
ಗುರು ಮಹಿಪತಿ ಸುತ ಪ್ರಭುವಲಿಯದೆ | ಪರಗತಿ ಸಾಧಿಸುವದೆ | ಬರೆ ವ್ಯರ್ಥಡಂಭದಿ ಮೆರೆವುದೇ 3
***