Showing posts with label ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ vasudevarya. Show all posts
Showing posts with label ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ vasudevarya. Show all posts

Friday, 6 August 2021

ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ankita vasudevarya

 ..

Kruti by ವೆಂಕಟದಾಸರು Venkatadasaru 


ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪ


ಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1


ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2


ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3


ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4


ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5

***