ಏನೋ ಈ ವೇಷ ವೇದವ್ಯಾಸ ಏನೋ ಈ ವೇಷ ||pa||
ಭಾನುಕೋಟಿ ಪ್ರಕಾಶ ಬದರೀ ನಿವಾಸ ||a.pa||
ದ್ರೌಪದಿ ಕರೆಯಲಪಾರ ವಸ್ತ್ರವನಿತ್ತೆ
ಕೌಪೀನ ಧರಿಸಿದ ಕೌತುಕವೇನಯ್ಯ ||1||
ಮುತ್ತು ಮಾಣಿಕ್ಯ ನವರತ್ನ ಮಕುಟವಿರೆ
ನೆತ್ತಿಲಿ ಕೆಂಜೆಡೆ ಪೊತ್ತುಕೊಂಡಿಪ್ಪುದು ||2||
ವರ ವೈಕುಂಠವ ಬಿಟ್ಟು ಮೋಹನ ವಿಠ್ಠಲ
ಧರೆಯಾಳು ಬೋರೆಯ ಮರದಡಿಯಲಿರುವುದು ||3||
***
ಭಾನುಕೋಟಿ ಪ್ರಕಾಶ ಬದರೀ ನಿವಾಸ ||a.pa||
ದ್ರೌಪದಿ ಕರೆಯಲಪಾರ ವಸ್ತ್ರವನಿತ್ತೆ
ಕೌಪೀನ ಧರಿಸಿದ ಕೌತುಕವೇನಯ್ಯ ||1||
ಮುತ್ತು ಮಾಣಿಕ್ಯ ನವರತ್ನ ಮಕುಟವಿರೆ
ನೆತ್ತಿಲಿ ಕೆಂಜೆಡೆ ಪೊತ್ತುಕೊಂಡಿಪ್ಪುದು ||2||
ವರ ವೈಕುಂಠವ ಬಿಟ್ಟು ಮೋಹನ ವಿಠ್ಠಲ
ಧರೆಯಾಳು ಬೋರೆಯ ಮರದಡಿಯಲಿರುವುದು ||3||
***
Yeno ee vesha vedavyasa||p||
Banu koti prakashaa badari nivasa||A.P||
Mutthu manikya mukuta veere
netthili genjade potthi kondippudhu|1|
drowpathi kareyalapaarvasthravanitthe
kowpina dharisidha kouthukavenayya|2|
vara vaikuntavannu bittu mohana vittalanna
dhareyolu poreya maradhadili iruvudhu|3|
***
..
ವೇದವ್ಯಾಸ ದೇವರ ಸ್ತೋತ್ರ
ಏನೋ ಈ ವೇಷ ವೇದವ್ಯಾಸ ಏನೋ ಈ ವೇಷ ಪ
ಭಾನುಕೋಟಿ ಪ್ರಕಾಶ ಬದರೀ ನಿವಾಸ ಅ.ಪ.
ದ್ರೌಪದಿ ಕರೆಯಲಪಾರ ವಸ್ತ್ರವನಿತ್ತೆಕೌಪೀನ ಧರಿಸಿದ ಕೌತುಕವೇನಯ್ಯ 1
ಮುತ್ತು ಮಾಣಿಕ್ಯ ನವರತ್ನ ಮಕುಟವಿರೆನೆತ್ತಿಲಿ ಕೆಂಜೆಡೆ ಪೊತ್ತುಕೊಂಡಿಪ್ಪುದು 2
ವರ ವೈಕುಂಠವ ಬಿಟ್ಟು ಮೋಹನ ವಿಠ್ಠಲಧರೆಯಾಳು ಬೋರೆಯ ಮರದಡಿಯಲಿರುವುದು 3
***