ಚನ್ನಪಟ್ಟಣದ ಅಹೋಬಲದಾಸರು
ಏರ ರಂಗಕಿಷನ್ ದಾರಿ ಚೂಪರಾ ಮಾರ ಸುಂದರ ಪ
ಮೊರೆ ಗಾಣರೆ ವಶವೊ ಮಾರಜನಕನೇ ಅ ಸುಜನ ಭಜಕನೆ 1
ರಾರಯನುಚು ಮೇರೆ ಮೂಮೆ- ಕರಿಯಲೇದೆರಾ ಕೋರ ಅನುಚು ತೇರೆ ಚರಣ-ಲೇದು ಕಾದುರಾ 2
ಓಡಿಬನ್ನಿ ಸುಜನರೆಲ್ಲ ಭಜನೆ ತ್ರಿಜಗ ಪೂಜಿತನೆಂಬೊ ಅಜನಪಿತನಗೂಡುವಾ 3
ಧರೆಯೊಳಧಿಕ ಮಧುರ ನಗರ ಪುರಿಯವಾಸನೇ ಯನ್ನ ಭವವಿನಾಶನೇ ಕೋಟಿ ರವಿಪ್ರಕಾಶನೆ ನಿನ್ನ ಚರಣ ಗುರುವು ತುಲಶಿರಾಮದಾಸನೇ 4
***