RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಮಹಿಪತಿರಾಯರು
ಒಳ್ಯಾವರ ಕೇಳಿ ಉಳುವ ಉಪಾಯದ ಮಾತು p
ನಿಜ ಕಂಡು ಸುಖದಲಿ ಹೇಳ್ಯಾಡಿಕೊಳ್ಳುದು ಜಗದಲಿ ತಿಳಿದು ಮನದಲಿ 1
ಪಾಮರ ಹೊಡಹುಳ್ಳಿ ಉಳ್ಳವರ ಪಾದಕೆ ಬಲಗೊಳ್ಳಿ ಕಳೆದುಹೋಗುದು ತಳ್ಳಿ 2
ಮಹಿಪತಿ ಸ್ವಧನ ಹೊಳೆವುತದೆ ಸದ್ಗುರುಕರುಣ ಬಲಗೊಂಬುದು ಪೂರ್ಣ 3
***