Showing posts with label ಕಂಡು ಕಂಡು ನಾನು ಹೇಗೆ ಸುಮ್ಮನಿರಲಿ mohana vittala. Show all posts
Showing posts with label ಕಂಡು ಕಂಡು ನಾನು ಹೇಗೆ ಸುಮ್ಮನಿರಲಿ mohana vittala. Show all posts

Sunday, 1 August 2021

ಕಂಡು ಕಂಡು ನಾನು ಹೇಗೆ ಸುಮ್ಮನಿರಲಿ ankita mohana vittala

 ..

ಕಂಡು ಕಂಡು ನಾನು ಹೇಗೆ ಸುಮ್ಮನಿರಲಿ ಪ


ಯಲ್ಲಮ್ಮ ಎಕನಾತಿ ಮೊದಲಾದ ಚಿಲ್ಲರೆ ದೇವರುಗಳಲ್ಲಿ ನಿಷ್ಠೆ ಇಟ್ಟು ||ನಿಲ್ಲದೇ ಭಜಿಸಿ ಸಂತತಾಪುಲ್ಲನಾಭನ ಬಿಟ್ಟು ಕ್ಷುಲ್ಲಕರನ 1

ದೇವರೆಲ್ಲಾ ಸಮ್ಮತವೆಂದುಬೇವಿನ ಉಡಿಗೆ ಊಟಾನಿಟ್ರು ||ಜೀವ ಹರಿಗೆ ಐಕ್ಯವ ಪೇಳುವಕೇವಲ ತಾಮಸ ಜೀವಿಗಳನ 2

ಅಹಂಕಾರದಿಂದಲಿ ಕೆಟ್ಟುದೇಹಿ ಎಂಬೋ ವಾಕ್ಯವ ಬಿಟ್ಟು ||ರಹಸ್ಯದಿಂದಲಿ ಶ್ರೀ ಹರಿಯ ಬಿಟ್ಟುಮೋಹನ್ನ ವಿಠಲನ ಸೋಹಂ ಎಂಬರ 3

***