ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ನಿಂದಾನಂದೋಬ್ರಹ್ಮನ ಮಂಡಲೇಶನ p
ಪಿಂಡ ಬ್ರಹ್ಮಾಂಡ ತಂಡಕ ಜಡದ ಖಂಡಿತವಾಗ ಸುಪಂಡಿತರಾತ್ಮನ 1
ಸನ್ಮಾರ್ಗ ಸದ್ಗತಿ ಸಾಧನ ಸದ್ಗುರು ನಿಧಾನ ಸದ್ಬ್ರಹ್ಮಾಕರ ಸದ್ವಾಸನೆ ಪೂರಿಸಿ ಸದ್ಗೈಸುವ ಸದ್ಭಾವ ಬೋಕ್ತನ 2
ನಿಜಸುಖ ಭಾಸುವ ಮಹಿಪತಿಗೋಸುಗ ಭಾಸ್ಕರ ಕೋಟಿ ಪ್ರಕಾಶನ ಕಂಡೆ 3
***