..
ಕಡಲಶಯನನ ಪುರÀದಿ ಬಡವ ರೊಬ್ಬರಿಲ್ಲಪಡೆಯಲಿ ಮುತ್ತು ಅಳೆದಳೆದು ಕೋಲಪಡೆಯಲಿ ಮುತ್ತು ಅಳೆದಳೆದು ರಂಗಯ್ಯಕೊಡವೋನು ದಾನ ಕಡೆಯಿಲ್ಲ ಕೋಲ 1
ಚಿಂತಾಮಣಿ ಕಾಮಧೇನು ಕಲ್ಪತರು ಎಂಬೊಶ್ರೀಕಾಂತನ ಕೈದಾನಕ್ಕೊಳಗಾಗಿ ಕೋಲ ಶ್ರೀಕಾಂತನ ಕೈದಾನ ಕ್ಕೊಳಗಾಗಿ ಸ್ವರ್ಗದ ಅಂತಃ ಪುರದಲ್ಲಿ ಅಡಗಿದವು ಕೋಲ2
ಒಂದಕ್ಕೊಂದು ತಾವು ನಿಂತು ಮಾತಾಡುತತಂದೆ ರಾಮೇಶನ ಅರಮನೆಗೆ ಕೋಲತಂದೆ ರಾಮೇಶನ ಅರಮನೆಗೆ ತಾವುಹೋಗೋದು ಛsÀಂದಲ್ಲವೆಂದು ಜರಿದಾವು ಕೋಲ3
***