by ಗಲಗಲಿಅವ್ವನವರು
ಕದ್ದು ಕಳ್ಳಿಯ್ಹಾಂಗ ಮುಯ್ಯಮಧ್ಯರಾತ್ರಿಲೆ ತಂದ ಮ್ಯಾಲೆ ಬುದ್ಧಿವಂತಳೆಸುಭದ್ರಾ ಬುದ್ದಿವಂತಳ ಪ.
ಮೂರುಸಂಜಿಯಲಿ ತರುವ ಮುಯ್ಯಘೋರರಾತ್ರಿಯಲೆ ತಂದಮ್ಯಾಲೆಚೋರಳೆಂದು ನಿನಗೆ ನಮ್ಮಊರ ಜನರು ನಗತಾರಲ್ಲ 1
ಒಳ್ಳೆ ಮಾನವಂತಿ ಆದ ನೀನುಕಳ್ಳರ ಕಾಲದಿ ಬಾಹೋರೇನತಳ್ಳಿಕೋರಳೆಂದು ನಮ್ಮಪಳ್ಳಿ ಜನರು ನಗತಾರಲ್ಲ 2
ಬಹಳೆ ಜಾಣಳು ಆದರೆ ನೀನುಕಾಳರಾತ್ರಿಲಿ ಬಾಹೋರೇನತಾಳ ತಾಳನಿನ್ನ ಕುಶಲಹೇಳಲಿನ್ನ ಹುರುಳು ಇಲ್ಲ 3
ಕತ್ತಲಲಿ ಒಬ್ಬ ದೈತ್ಯಎತ್ತಿ ಒಯ್ದರೇನು ಮಾಡುವಿಪಾರ್ಥ ರಾಯನ ಧರ್ಮದಿಂದಮಿತ್ರಿಮಾನವಉಳಿಸಿಕೊಂಡಿ4
ಗಾಢ ರಾತ್ರಿಲೆ ಒಬ್ಬ ದೈತ್ಯ ಓಡಿಸಿಒಯ್ದರೇನು ಮಾಡುವಿಮಾಡೋರೇನ ಮೂರ್ಖತನವಮೂಢಳೆಂದು ಜನರು ನಗರೆ 5
ಸಂಧ್ಯಾಕಾಲದಿ ಮುಯ್ಯತಂದುನಿಂತೇವ ನಿನ್ನ ದ್ವಾರದಲ್ಲಿಬಂದುನಮ್ಮನ ಕರೆಯಲಿಲ್ಲಸಂದಿ ಹೋಗಿ ಸೇರುªರೇನ 6
ನೀಲವರ್ಣನ ತಂಗಿಯರಿಗೆಚಾಲವರಿದು ಕರೆದೆವಲ್ಲಮೇಲುದಯದಿ ಬಂದರೆ ನೀನುಮೂಲೆಗ್ಹೋಗಿ ಸೇರೋರೇನ 7
ಭಾಮೆ ರುಕ್ಮಿಣಿ ದೇವಿಯರಿಗೆಕಾಲಿಗೆರಗಿ ಕಲೆಯೋರೆಲ್ಲಆಲಯಕೆ ಬಂದರೆ ನೀನುವ್ಯಾಲನಂತೆ ಅಡಗೋರೇನ 8
ಕೃಷ್ಣರಾಯನ ತಂಗಿಯರೆಂಬೋದೆಷ್ಟಗರುವಬಿಡಿಸಲುಬಂದೆವುಪಟ್ಟು ಮಾಡಿ ಬಿಡತೇವೀಗಧಿಟ್ಟ ರಾಮೇಶ ನೋಡುವಿಯಂತೆ 9
********