by ಗೋವಿಂದದಾಸ
ಕರವಮುಗಿವೇ ಕಮಲನಯನಕರುಣದಿಂದಲಿ ಪಾಲಿಸೊಕರಿವರದ ಶ್ರೀ ಕಮಲನಾಭಕರೆದು ಎನ್ನನು ಮನ್ನಿಸೊ 1
ಸ್ಮರಿಸಲರಿಯೇ ಸಿರಿಯ ರಮಣಪರಮಪಾವನ ಪಾದವಾಸ್ಮರನಜನಕಶರಧಿಶಯನಇರಿಸು ಎನ್ನೊಳು ಮೋಹವಾ 2
ಬಂಧು ಬಳಗ ಭಾಗ್ಯ ಭೋಗ್ಯ-ದಿಂದ ಸುಖವ ಕಾಣೆನೇದಂದಶೋಕ ಶಮನನೇ ಗೊೀವಿಂದದಾಸನ ಪ್ರಾಣನೇ 3
********