Showing posts with label ಕರುಣದೆನ್ನನು ಕಾಯಬೇಕಯ್ಯಾ ಕದರೂರ ramapati vittala. Show all posts
Showing posts with label ಕರುಣದೆನ್ನನು ಕಾಯಬೇಕಯ್ಯಾ ಕದರೂರ ramapati vittala. Show all posts

Thursday, 5 August 2021

ಕರುಣದೆನ್ನನು ಕಾಯಬೇಕಯ್ಯಾ ಕದರೂರ ankita ramapati vittala

  ..

ಅವತಾರತ್ರಯ

ಕರುಣದೆನ್ನನು ಕಾಯಬೇಕಯ್ಯಾ ಕದರೂರ ರಾಯಕರುಣದೆನ್ನನು ಕಾಯಬೇಕ್ಕೆಹರಸುರಾದಿಗಳಿಂದ ವಂದ್ಯನೇದುರಿಥ ಪರಿಹರಿಸಿಹ ಪರಕೆ ನೀ-ನ್ಹರುಷದಲಿ ಸಾಧನ ಮಾಡಿ ಪ


ಅಂಜನಿಯ ಗರ್ಭದಲ್ಲಿ ಜನಿಸಿದೆಯೊ ಶ್ರೀರಾಮನಂಘ್ರಿಕಂಜದಲ್ಲಿಹ ಭ್ರಮರನೆನಿಸಿಯಾಅಂಜದಂಬುಧಿಯ ದಾಟಿ ಸೀತೆಯ -ನಂಜಿಸುವ ರಾವಣನ ಬಲಗಳಭಂಜಿಸಿದಿ ಧರೆಯೊಳಗೆ ತೇಜಃಪುಂಜನಾಗಿಹ ಪ್ರಭುವೆ ಎನ್ನನು 1

ಕುಂತಿ ಉದರದಿ ಜನಿಸಿದೆಯೊ ರಾಯಾ ಶ್ರೀ -ಶಾಂತಿ ರಮಣನ ಅಂತರಂಗದಿ ಅರ್ಚಿಸುತವೈಯಾಅಂತ ತೋರದೆ ಅಖಿಳ ಕುರುಬಲಅಂತಕನಿಗೊಪ್ಪಿಸಿದಿ ಜಗದಾ -ದ್ಯಂತ ಸುಜನರಿಗಿತ್ತಿ ಸಂತಸಸಂತತೆನ್ನನು ಬಿಡದೆ ಪವನನೆ 2

ಮಧ್ಯಗೇಹನಲ್ಲಿ ಪುಟ್ಟಿದೆಯೊ ಸಚ್ಛಾಸ್ತ್ರ ಪಠಿಸಿ ಆ -ಪದ್ಧ ಮತದವರನ್ನು ಕುಟ್ಟಿದಿಯೊಉಧ್ವನುತ ರಮಾಪತಿ ವಿಠ್ಠಲನಸದ್ಯ ಮನದಲಿ ತೋರಿ ಕೊಟ್ಟೆ -ನ್ನುದ್ಧರಿಸಿ ಭವಕಡಲ ದಾಟಿಸೊಮಧ್ವಮುನಿ ಸಜ್ಜನತ್ಪ್ರಸಿದ್ಧನೆ 3

****