Showing posts with label ಕರುಣಾಂಬುಧಿ ಪಾಲಿಸೊಶರಣಾಗತರರಸ prasannavenkata. Show all posts
Showing posts with label ಕರುಣಾಂಬುಧಿ ಪಾಲಿಸೊಶರಣಾಗತರರಸ prasannavenkata. Show all posts

Monday, 11 November 2019

ಕರುಣಾಂಬುಧಿ ಪಾಲಿಸೊಶರಣಾಗತರರಸ ankita prasannavenkata

by ಪ್ರಸನ್ನವೆಂಕಟದಾಸರು
ಕರುಣಾಂಬುಧಿ ಪಾಲಿಸೊಶರಣಾಗತರರಸ ಮುರಾರಿ ಪ.

ಹಿಂದೆ ಕ್ಲೇಶವನುಂಡು ಬಳಲಿ ನಾ ನೊಂದೆಮುಂದೆ ಕತ್ತಲೆ ಕವಿದಿದ್ಯಲ್ಲೊ ತಂದೆ 1

ಒಡೆಯನಿದ್ದೊಡಲಿನ ಚಿಂತೆ ಎನಗ್ಯಾಕೆಪಡಿಯಾಸೆಲಿನ್ನೊಬ್ಬರೊಲಿಸಲ್ಯಾಕೆ 2

ಜನಕಜನನಿಆಪ್ತಧನ ಧಾನ್ಯ ನೀನೆಅನುಮಾನ ಬಿಡಿಸುವ ಅನುಕೂಲದವನೆ 3

ಪೋಕರ ಮುಂದೆÀಡಹಿದರಾರಕುಂದುಜೋಕೆ ಬಿರುದುದಾತಆನತ ಬಂಧು4

ನಾಭಿಸುರಭಿಕಾಣದರಸುವ ಮೃಗದಂಥಈ ಭ್ರಾಂತಿ ಕಳೆಯೊ ಪ್ರಸನ್ವೆಂಕಟೇಶ 5
*******