by ಗೋವಿಂದದಾಸ
ಕರುಣಾಕರ ನಿನ್ನ | ಕರವೊಡ್ಡಿ ಬೇಡುವೆ ||ಕರುಣಿಸು ವರವನ್ನು | ಖರ ಸಂಹಾರ 1
ಕರಿರಾಜನು ನಿನ್ನ | ಕರಗುತ ಭಜಿಸಲು ||ಖಗವಾಹನನಾಗಿ | ಕರುಣದೀ ಪೊರೆದೆ 2
ಕಡುದಾರಿದ್ರನು | ಕಷ್ಟದಿ ಸ್ಮರಿಸಲು ||ಕರುಣದಿ ಸುಧಾಮಗೆ | ಕರೆದಿತ್ತೆ ವರವ 3
ಕಾಲನ ದೂತರು | ಕಾಡುವ ವೇಳ್ಯದಿ ||ಕಂದನ ಕರೆಯೆಗೋ | ವಿಂದನೆ ಪೊರದೇ 4
*******