Showing posts with label ಕರುಣಾಸಾಗರನ ನೋಡಿರೈ gurujagannatha vittala. Show all posts
Showing posts with label ಕರುಣಾಸಾಗರನ ನೋಡಿರೈ gurujagannatha vittala. Show all posts

Friday, 27 December 2019

ಕರುಣಾಸಾಗರನ ನೋಡಿರೈ ankita gurujagannatha vittala

by ಗುರುಜಗನ್ನಾಥದಾಸರು
ಕರುಣಾಸಾಗರನ ನೋಡಿರೈ ಪ

ತರುಣಾಕರ್Àನಿಭ ಸುಪರಣವಾಹನಗುಣ-ವರಣನ ಮಾಡುವ ಕರ್ಣಹೀನಾಂಶನ ಅ.ಪ

ನಾನಾವಿಧದ ಫಲ ದಾನಮಾಡುವ ಸುರ -ಧೇನುನಿನಗೆ ಸೋತು ಪೋಯಿತಯ್ಯಾಮಾನನಿಧಿಯೆ ಎನ್ನ ನೀನೆ ಕಾ -ನಾನಯ್ಯ ಇದಕೇನುಪಾಯಾದೀನ- ಜನ-ಮಂದಾರ- ಶಾಶ್ವತದಾನಿ ನಿನಪದಧ್ಯಾನ ಮಾಡಿಸೋ 1

ಸೇವಕ - ಜನರನ್ನ ಕಾವೋನೀತನು ಎಂಬೊನೀನಿರಲುನಿತ್ಯಆವ ಭಯ ಎನಗೇನು ಇಲ್ಲಾಈ ವಿಧದಿ ಮಹಿಮವ ತೋರಿ ಮೆರೆವ 2

ಪಾತಕವನಕುಲ - ವೀತಿಹೋತ್ರನು ಎನಿಸೀದಾತಗುರುಜಗನ್ನಾಥ ವಿಠಲಗತಿಜಾತರೂಪಸುಶಯ್ಯತನಯದೂತನಾದವಗೇನು ಭಯ ನಿ -ರ್ಭೀತನಾಗಿದ್ದೆಲ್ಲ ಕಾರ್ಯವ -ನೀತೆರದಿ ತಾ ಮಾಡುತಿರುವಾ 3
********