Showing posts with label ಕರುಣಿಸಿ ಕೇಳು ಕಂದನ ಮಾತ ಗರುಡ ವಾಹನನೆ hayavadana KARUNISI KELU KANDANA MAATA GARUDA VAAHANANE. Show all posts
Showing posts with label ಕರುಣಿಸಿ ಕೇಳು ಕಂದನ ಮಾತ ಗರುಡ ವಾಹನನೆ hayavadana KARUNISI KELU KANDANA MAATA GARUDA VAAHANANE. Show all posts

Saturday, 11 December 2021

ಕರುಣಿಸಿ ಕೇಳು ಕಂದನ ಮಾತ ಗರುಡ ವಾಹನನೆ ankita hayavadana KARUNISI KELU KANDANA MAATA GARUDA VAAHANANE

ಕರುಣಿಸಿ ಕೇಳು ಕಂದನ ಮಾತಗರುಡವಾಹನನೆ ಗಂಗೆಯ ಪೆತ್ತ ಹರಿಯೆ ಪ.

ಇತ್ತ ಬಾರೆಂಬುವರಿಲ್ಲ ಇರವ ಕೇಳುವರಿಲ್ಲಹತ್ತಿಲಿ ಕುಳ್ಳಿರು ಎಂಬ ದಾತರಿಲ್ಲತತ್ತರಗೊಳ್ಳುತಲಿದೆ ತಾವರೆಯೆಲೆಯೊಳನೀರಿನಂತೆಹತ್ತು ನೂರಾರು ನಾಮವುಳ್ಳ ಶ್ರೀಹರಿಯ ನೀ ಕೇಳೊ1

ಇಂದು ಬಂಧನವಿಲ್ಲ ಇದ್ದವ ಕೇಳುವುದಿಲ್ಲಒಂದು ಸುತ್ತಿಗೆ ಬಟ್ಟೆಯಾದರೂ ಇಲ್ಲ ಈಬೆಂದೊಡಲಿಗೆ ಒಬ್ಬ ಅಯ್ಯೋ ಎಂಬುವನಿಲ್ಲಬಿಂದು ಮಾತ್ರದಲ್ಲಿ ಸುಖವ ಕಾಣೆ ಹರಿಯೆ 2

ಎಲ್ಲಿಯೂ ಧಾರಣೆಗೊಂದು(?)ನೆರಳನು ಕಾಣೆ[ಅಲ್ಲವÀÀತಿಂದಿಲಿಯಂತೆ]ಬಳಲುತಿದ್ದೆಫುಲ್ಲಲೋಚನ ಪೂರ್ಣ ಹಯವದನ[ಸಲ್ಲುವ]ನಾಣ್ಯವ ಮಾಡಿ ಸಲಹೋ ಎನ್ನ ಹರಿಯೆ 3

***