Showing posts with label ಕರುಣಿಸಿ ಬಾರೆಲೆ ತಾಯೆ ಮಾಧವನಾ prasannavenkata. Show all posts
Showing posts with label ಕರುಣಿಸಿ ಬಾರೆಲೆ ತಾಯೆ ಮಾಧವನಾ prasannavenkata. Show all posts

Monday, 11 November 2019

ಕರುಣಿಸಿ ಬಾರೆಲೆ ತಾಯೆ ಮಾಧವನಾ ankita prasannavenkata

by ಪ್ರಸನ್ನವೆಂಕಟದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.

ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1

ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2

ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
********