Showing posts with label ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ tandevaradagopala vittala vishnu teertha stutih. Show all posts
Showing posts with label ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ tandevaradagopala vittala vishnu teertha stutih. Show all posts

Thursday, 5 August 2021

ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ ankita tandevaradagopala vittala vishnu teertha stutih

 ..

kruti: tandevaradagopala vittala (ಪ್ರಹ್ಲಾದಗೌಡರು)

ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ ಪ

ಭವರೋಗ ಭೇಷಜನೆ ಬಹುಬಾಧೆ ಬಡುವೆನೊ ಭಾರತೀಶನ ಮುಖ್ಯ ಪ್ರೀತಿಪಾತ್ರಾ 1

ಶ್ರೀನಾಥ ನಿನ್ನಂಥ ದಾತರನು ನಾಕಾಣೆ ಅವನಿಯೊಳಗೆಲ್ಲ ಅರಸಿ ನೋಡಲು 2

ಪರಮ ಭಾಗವತರಿಗೆ ಮುಖ್ಯ ಹಿತಕರ್ತ ನೀನೆ ಧ್ವರಿಯೇ ಧರಿಯ ರಮಣ ತಂದೆವರದಗೋಪಾಲವಿಠಲನ ಮರಿಯೇ 3

***