Showing posts with label ಕರೆತಾರೆ ನೀ ಮನದಾ ಮೋಹನನಾ ಸುಜ್ಞಾನೇ gurumahipati. Show all posts
Showing posts with label ಕರೆತಾರೆ ನೀ ಮನದಾ ಮೋಹನನಾ ಸುಜ್ಞಾನೇ gurumahipati. Show all posts

Wednesday 1 September 2021

ಕರೆತಾರೆ ನೀ ಮನದಾ ಮೋಹನನಾ ಸುಜ್ಞಾನೇ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಕರೆತಾರೆ ನೀ ಮನದಾ ಮೋಹನನಾ ಸುಜ್ಞಾನೇ ಪ 


ಸ್ಮರನ ಬಾಣಕ ಶಿಲ್ಕಿ ಬಲಿಯೊಳಗಾದೆ | ಹರಿಯಾ ನಗಲಿ ಅಸುವಿಡಿಯೇ ನಿನ್ನಾಣೆ 1 

ಮರುಳು ಮಾನಿನಿಯಳ ಮಾನ್ಯಳ ಮಾಡೀ | ಕೊರತೆ ನೋಡುವದಿನ್ನು ಉಚಿತವೇ ಜಾಣೆ 2 

ಗುರುವರ ಮಹಿಪತಿ ನಂದನ ಸ್ವಾಮಿ | ಕರುಣಾ ಸಾಗರನೆಂಬಾ ಬಿರುದ ಕಿದೇನೆ 3

***