ಕಾಖಂಡಕಿ ಶ್ರೀ ಕೃಷ್ಣದಾಸರು
ಕಳ್ಳನ ಹೆಜ್ಜೆಯನು | ಜಗದೊಳು ಕಳ್ಳನೇ ತಾ ಬಲ್ಲ | ಎಲ್ಲರಿಗಿದು ತಾನು | ಭೇದಿಸಿ | ನೋಡಲು ಅಳವಲ್ಲಾ ಪ
ನಡುಮನಿಯೊಳು ಬಂದಾ | ಮಂದಿರಕನ್ನವ ಕೊರೆದಾ 1
ಸ್ವಪ್ರಭೆಯಲ್ಲಿ ಮೆರೆವಾ | ಅಲ್ಲಿಯ ಚಿದ್ರತ್ನವ ಕದ್ದಾ | ಸ್ವಾನುಭವದಿ ಮೆದ್ದಾ 2
ಕಳ್ಳರ ಸಂಗತಿಯಾ | ಮಹಿಪತಿ | ನಂದನ ತಾ ಮಾಡಿ | ಕದಿಯುತ ನೋಡಿ 3
***