Showing posts with label ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲ purandara vittala. Show all posts
Showing posts with label ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲ purandara vittala. Show all posts

Wednesday 4 December 2019

ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲ purandara vittala

ಪುರಂದರದಾಸರು
ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲಭ್ರಷ್ಟಮಾನವ ಹಣೆಯ ಬರಹವನ್ನದೆ ಇಲ್ಲ ಪ

ಸಿರಿವಂತನ ಸ್ನೇಹಮಾಡಿ ನಡೆದರಿಲ್ಲಪರಿಪರಿಯಲಿ ವಿದ್ಯ ಕಲಿತರಿಲ್ಲನರಿಯ ಬುಧ್ಧಿಯಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರಿಲ್ಲ 1

ಕೊಂಡೆಗಾರಿಕೆಯನ್ನು ಹೇಳಿ ನಡೆದರಿಲ್ಲಕಂಡಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನ್ನು ಕೊರಳಿಗಿಟ್ಟರು ಇಲ್ಲಚಂಡನಾದರೂ ಇಲ್ಲ ಪರಿಹಾಸ್ಯವಲ್ಲ 2

ಕಟ್ಟಾಳು ಕಂಡು ಜಾಣನಾಗಿ ಪುಟ್ಟಿದರಿಲ್ಲಬೆಟ್ಟಗಳನು ಕಿತ್ತಟ್ಟರಿಲ್ಲಸೃಷ್ಟಿಯೊಳು ಪುರಂದರವಿಠಲರಾಯ
***********