ಜಗನ್ನಾಥದಾಸರು
ಕಾಯ ಪ
ದಾನವಾರಣ್ಯಪಾವಕ ವೀತಶೋಕ ಅ.ಪ.
ಆನತೇಷ್ಟ ಪ್ರದಾಯಕ ನಮಿಸುವೆನು ಸದಾ
ಮೈನಾಕಿಧರ ಬಿಂಬ ಸುರಮುನಿಕದಂಬ
ಧ್ಯಾನಗಮ್ಯನೆ ಭಕ್ತರಾಪತ್ತು ಕಳೆ ಶಕ್ತಾ
ನೀನೆ ಗತಿಯೆಂಬೆ ಮುನಿಮನ ವನಜ ತುಂಬೆ 1
ಶ್ರವಣ ಮಂಗಳನಾಮಧೇಯ ನಿರ್ಜಿತಕಾಮ
ಸವನ ದ್ವಿತಿಯರೂಪ ವಿಗತಕೋಪ
ಸ್ವವಶ ಸ್ವಾತಂತ್ರ್ಯ ವಿಖನಸ ಪೂಜ್ಯವಜ್ರನಖ
ಪವಿ ದಂಷ್ಟ್ರದರ್ಶ ಭಾರ್ಗವಿರಮಣಗಶನಾ 2
ಆದಿದೇವಾನಂತ ಮಹಿಮನೇ ನಿಶ್ಚಿಂತಾ
ಕಾದುಕೋ ನಿನ್ನವರ ವಿಬುಧ ಪ್ರವರಾ
ಮೋದಮಯ ಶ್ರೀ ಜಗನ್ನಾಥವಿಠಲರೇಯ
ವೈದಿಕವ ನುಡಿಸು ಲೌಕಿಕ ಮಾರ್ಗವ ಬಿಡಿಸು 3
*********
ಕಾಯ ಪ
ದಾನವಾರಣ್ಯಪಾವಕ ವೀತಶೋಕ ಅ.ಪ.
ಆನತೇಷ್ಟ ಪ್ರದಾಯಕ ನಮಿಸುವೆನು ಸದಾ
ಮೈನಾಕಿಧರ ಬಿಂಬ ಸುರಮುನಿಕದಂಬ
ಧ್ಯಾನಗಮ್ಯನೆ ಭಕ್ತರಾಪತ್ತು ಕಳೆ ಶಕ್ತಾ
ನೀನೆ ಗತಿಯೆಂಬೆ ಮುನಿಮನ ವನಜ ತುಂಬೆ 1
ಶ್ರವಣ ಮಂಗಳನಾಮಧೇಯ ನಿರ್ಜಿತಕಾಮ
ಸವನ ದ್ವಿತಿಯರೂಪ ವಿಗತಕೋಪ
ಸ್ವವಶ ಸ್ವಾತಂತ್ರ್ಯ ವಿಖನಸ ಪೂಜ್ಯವಜ್ರನಖ
ಪವಿ ದಂಷ್ಟ್ರದರ್ಶ ಭಾರ್ಗವಿರಮಣಗಶನಾ 2
ಆದಿದೇವಾನಂತ ಮಹಿಮನೇ ನಿಶ್ಚಿಂತಾ
ಕಾದುಕೋ ನಿನ್ನವರ ವಿಬುಧ ಪ್ರವರಾ
ಮೋದಮಯ ಶ್ರೀ ಜಗನ್ನಾಥವಿಠಲರೇಯ
ವೈದಿಕವ ನುಡಿಸು ಲೌಕಿಕ ಮಾರ್ಗವ ಬಿಡಿಸು 3
*********