Showing posts with label ಕಾಯೋ ಕಾಯೋ ಗುರುನಾಥತ್ರಯ ಗುಣಾತೀತ mahipati. Show all posts
Showing posts with label ಕಾಯೋ ಕಾಯೋ ಗುರುನಾಥತ್ರಯ ಗುಣಾತೀತ mahipati. Show all posts

Wednesday, 1 September 2021

ಕಾಯೋ ಕಾಯೋ ಗುರುನಾಥತ್ರಯ ಗುಣಾತೀತ ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು

ಕಾಯೊ ಕಾಯೊ ಗುರುನಾಥತ್ರಯಗುಣಾತೀತ ಪ  


ಭಾನುಕೋಟಿ ಸುಪ್ರಭೆಯ ಅನುದಿನಕ್ಷಯ ಘನಮಹಿಮರ ಹೃದಯ ಆನಂದೋದಯ ಅನಾಥರಿಗೆ ಆಶ್ರಯ ನೀನಹುದೊನÀಮ್ಮಯ 1 

ದೇಶಿಕÀರಿಗೆ ನೀ ದೇವ ಲೇಸಾಗಿ ಕಾವ ಋಷಿ ಮುನಿಗಳ ಸಂಜೀವ ವಾಸವಾಗಿವ್ಹ ವಿಶ್ವಾತ್ಮನಹುದೊ ಶ್ರೀದೇವ ಭಾಸುತಲಿವ್ಹ ಭಾಷೆಯ ಪಾಲಿಸುವ ಈಶ ನೀನೆ ಕೇಶವ 2 

ಬಾಹ್ಯಾಂತ್ರ ನೀ ಸದೋದಿತ ಗುಹ್ಯಗುರುತು ಶ್ರೀಹರಿ ನೀನೆ ಸಾಕ್ಷಾತನಹುದೊ ಸ್ವಹಿತ ಇಹಪರ ನೀನು ದಾತಮಹಿಪತಿ ಪ್ರಾಣನಾಥ 3

***