Showing posts with label ಕಾಯೋ ಸಿದ್ದೇಶಾ ಭಕ್ತಿಯ ಗುಣಂಗಳಿಲ್ಲಾ ವಿರಕ್ತಿಯ gurumahipati. Show all posts
Showing posts with label ಕಾಯೋ ಸಿದ್ದೇಶಾ ಭಕ್ತಿಯ ಗುಣಂಗಳಿಲ್ಲಾ ವಿರಕ್ತಿಯ gurumahipati. Show all posts

Wednesday, 1 September 2021

ಕಾಯೋ ಸಿದ್ದೇಶಾ ಭಕ್ತಿಯ ಗುಣಂಗಳಿಲ್ಲಾ ವಿರಕ್ತಿಯ ankita gurumahipati

ಕಾಖಂಡಕಿ ಶ್ರೀ ಕೃಷ್ಣದಾಸರು

ಕಾಯೋ ಸಿದ್ದೇಶಾ ಪ 

ಭಕ್ತಿಯ ಗುಣಂಗಳಿಲ್ಲಾ ವಿರಕ್ತಿಯ ಅಂಕುರವಿಲ್ಲಾ 1 

ಸಾಧು ಜನಸಂಗ ಮಾಡೀ ನಿಜ ಬೋಧಾಮೃತ ಸವಿಯಲಿಲ್ಲಾ ವಾದ ಗುಣ ಹಿಂಗಲಿಲ್ಲಾ ಕಾಮ, ಕ್ರೋಧ ಸುಳಿಯಲಿ ಬಿದ್ದೆ2 

ಪಂಥ ಪರಮಾರ್ಥದೋರೋ ಶ್ರೀ ಕಾಂತ ಗುರು ಮಹಿಪತಿ ಸುಖವ ನೀಡಬೇಕು ಸಿದ್ದೇಶಾ 3

****