Showing posts with label ಕಾಳಿ ಮೊದಲಾದವರು ಭಾಳೆ ವಸ್ತಗಳಿಟ್ಟು ramesha. Show all posts
Showing posts with label ಕಾಳಿ ಮೊದಲಾದವರು ಭಾಳೆ ವಸ್ತಗಳಿಟ್ಟು ramesha. Show all posts

Monday, 11 November 2019

ಕಾಳಿ ಮೊದಲಾದವರು ಭಾಳೆ ವಸ್ತಗಳಿಟ್ಟು ankita ramesha

by ಗಲಗಲಿಅವ್ವನವರು
ಕಾಳಿ ಮೊದಲಾದವರು ಭಾಳೆ ವಸ್ತಗಳಿಟ್ಟುವ್ಯಾಳಾಶಯನನ ಮಡದಿಯರು ಪ.

ಬಂದು ಶ್ರೀ ಪ್ರದ್ಯುಮ್ನ ಗಂಧಹಚ್ಚಿ ಐವರಿಗೆಅಂದದಲಿಬುಕ್ಕಿಟ್ಟುಸೂರಾಡಿಮಂದಾರಮಲ್ಲಿಗೆ ತಂದು ಕೊರಳಿಗೆ ಹಾಕಿಆನಂದ ಬಟ್ಟನು ನೋಡಕೆಲದಿ1

ಅಚ್ಯುತನ ಮಡದಿಯರುಹಚ್ಚಿಅರಿಷಿಣ ಕುಂಕುಮಮಚ್ಚನೇತ್ರಿಯರು ದ್ರೌಪತಿಗೆಅಚ್ಛಾದ ಸುಭದ್ರೆಗೆಹಚ್ಚಿಅರಿಷಿಣ ಕುಂಕುಮಅಚ್ಚ ಮಲ್ಲಿಗೆಯನ್ನೆ ಮುಡಿಸಿ 2

ಶಂಬರಾರಿಪಿತನ ಗಂಭೀರ ತಂಗಿಯರಿಗೆತಾಂಬೂಲ ಅಡಿಕೆಯನೆ ಕೊಟ್ಟುಸಂಭ್ರಮದಿ ರಮಿ ಅರಸು ಅಂಬರಗಳ ಉಡಿಸಿಮೈತುಂಬ ವಸ್ತಗಳ ಇಡಿಸಿ 3
*******