ಪುರಂದರದಾಸರು
ಕುಳಿತೆಯ ಕೃಷ್ಣ ಕುಳ್ಳಿರ ಕಲಿತೆಯ |ಕುಳಿತೆಯ ಎನ್ನೊಡೆಯ ಪ
ಇಳೆಯೊಳು ಭಕುತರ ಹೃದಯ ಕಮಲದೊಳು |ಕುಳಿತೆಯ ಎನ್ನೊಡೆಯ ಅ.ಪ
ಜಲಚರರೂಪದಿ ನಿಗಮಗಳೆಣಿಸುತ ಕುಳಿತೆಯ ಎನ್ನೊಡೆಯ |ಕುಲಗಿರಿಗಳನೆಲ್ಲ ನೆಗಹಿಕೂರ್ಮನಾಗಿ ಕುಳಿತೆಯ ಎನ್ನೊಡೆಯ ||ಛಲದಿ ವರಾಹನಾಗಿ ಭೂಮಿದೇವಿಯ ತಂದುಕುಳಿತೆಯ ಎನ್ನೊಡೆಯಖಳಹಿರಣ್ಯಾಖ್ಯನ ಕರುಳಬಗಿವೆನೆಂದುಕುಳಿತೆಯ ಎನ್ನೊಡೆಯ 1
ತೊಡೆ ವಟುವೇಷವ ಸುರರ ರಕ್ಷಿಪೆನೆಂದು ಕುಳಿತೆಯ ಎನ್ನೊಡೆಯ |ಪೊಡವಿಯ ಕ್ಷತ್ರಿಯ ವಂಶ ಸವರುವೆನೆಂದು ಕುಳಿತೆಯ ಎನ್ನೊಡೆಯ ||ಮಡದಿಯ ಒಯ್ದನ ಕೆಡಹಿ ಲಂಕೆಯಲಿಕುಳಿತೆಯ ಎನ್ನೊಡೆಯ |ಕಡುಮೂರ್ಖ ಕೌರವನನ್ನು ಕೊಲುವೆನೆಂದು ಕುಳಿತೆಯ ಎನ್ನೊಡೆಯ 2
ತ್ರಿಪುರರ ಸತಿಯರ ವ್ರತವ ಕೆಡಿಪೆನೆಂದು ಕುಳಿತೆಯ ಎನ್ನೊಡೆಯ |ಉಪಸನಿಷದ್ವಾಹನ ತೇಜಿಯ ಬೆನ್ನಲಿ ಕುಳಿತೆಯ ಎನ್ನೊಡೆಯ |ಕೃಪೆಯಿಂದಲಿ ಮನದೊಳು ನೆನೆವವರಲಿಕುಳಿತೆಯ ಎನ್ನೊಡೆಯ |ಕಪಟನಾಟಕಸಿರಿ ಪುರಂದರವಿಠಲ ಕುಳಿತೆಯ ಎನ್ನೊಡೆಯ3
*******