Showing posts with label ಕುಸುಮನಾಭನ ಮಡದಿಯರುಹೆಸರ್ಹೇಳ ramesha. Show all posts
Showing posts with label ಕುಸುಮನಾಭನ ಮಡದಿಯರುಹೆಸರ್ಹೇಳ ramesha. Show all posts

Monday, 11 November 2019

ಕುಸುಮನಾಭನ ಮಡದಿಯರುಹೆಸರ್ಹೇಳ ankita ramesha

by ಗಲಗಲಿಅವ್ವನವರು
ಕುಸುಮನಾಭನ ಮಡದಿಯರುಹೆಸರ್ಹೇಳ ಅರ್ಥಿಲಿಹಸುಳೆಯರು ಹಾಡಿ ಪಾಡಿಕುಶಲದಿಕೋಲಹೊಯ್ದು ಪ.

ಬಂದು ರುಕ್ಮಿಣಿ ಭಾವೆಗೆವಂದಿಸಿ ಭದ್ರೆ ದ್ರೌಪತಿಮಂದಾರಮಲ್ಲಿಗೆ ಸಂಪಿಗೆಚಂದದಿಸೂರ್ಯಾಡಿ1

ಕೃಷ್ಣನರಸಿಯರು ಇಬ್ಬರುಬುಕ್ಕಿಟ್ಟುಸೂರ್ಯಾಡಿಗಟ್ಟಿ ಕಂಕಣದ ಕರದಲೆಮುಟ್ಟಿ ಆಲಂಗಿಸುತ 2

ಹರದಿರುಕ್ಮಿಣಿ ಕೈಯಮರಿಯದಲೆ ಹಿಡಿದು ದ್ರೌಪತಿದೊರೆಯರ ಹೆಸರ್ಹೇಳಿಮುಂದಕೆ ಬರಬೇಕೆಂದರು 3

ಸತ್ಯಭಾಮೆಯ ಕೈಯಅರ್ಥಿಲೆ ಹಿಡಿದು ದ್ರೌಪತಿಮತ್ತೆ ಪತಿಗಳ ಹೆಸರುವಿಸ್ತರಿಸೆಂದರು 4

ವಾರಿಜಾಕ್ಷನಹೆಸರುನಾರಿಯರಿಬ್ಬರು ಹೇಳಿಶ್ರೀ ರಾಮೇಶನ ಮಡದಿಯರುಏರಿದರು ಆಸನವ 5
********