Showing posts with label ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ nadi stutih kamalanabha vittala. Show all posts
Showing posts with label ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ nadi stutih kamalanabha vittala. Show all posts

Thursday, 5 August 2021

ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ nadi stutih ankita kamalanabha vittala

 

nadi stutih

kruti by Nidaguruki Jeevubai

ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ
ಹರಿದ್ವತೀ ಕಾವೇರೀ ಕಪಿಲಾ ಸಿಂಧು ಸರಯು
ನೇತ್ರಾವತಿ ಕುಮದ್ವತೀ ಭಾಗೀರಥೀ ಭೋಗವತಿ
ಜಾಹ್ನವೀ ಜಯಮಂಗಲಿ ತ್ರಿಜಗತ್ವಾವನೀ ವಿಷ್ಣು
ಪಾದೋದ್ಭವೆ ದೇವಿ ಕೃಷ್ಣವೇಣಿ ಅಘನಾಶಿನೀ
ಗಂಗಾ ಯಮುನಾ ತ್ರಿವೇಣೀ ದಕ್ಷಿಣ ಪಿನಾಕಿನೀ
ನರ್ಮದಾ ಸಾವಿತ್ರೀ ಗಾಯತ್ರೀ ಸರಸ್ವತೀ ಸೀತಾ
ಮಾಲತೀ ಚಮಲಾಪಹ ವಾರಾಹೀ ವೈಷ್ಣವೀ ಸುಜ್ಯೋತಿ
ಶಿವಗಂಗಾ ಪಂಚಗಂಗೀ ತ್ರಿಪದಗಾಮಿನೀ ಬ್ರಹ್ಮಪುತ್ರಾ
ತುಂಗಭದ್ರಾ ಭೀಮರಥೀ ಗೋಮತೀ ಶರಾವತೀ
ಸ್ವಾಮಿ ಪುಷ್ಕರಿಣೀ ವರಹ ಪುಷ್ಕರಿಣಿ ಪಾಂಡುತೀರ್ಥ
ಪಾಪನಾಶಿನೀ ಆಕಾಶಗಂಗಾಧವಳ ಗಂಗಾ ಶಾಲ್ಮಲೀ
ಲೋಕಪಾವನೀ ಕುಮಾರ ತೀರ್ಥ ವಿಷ್ಣುತೀರ್ಥ
ನಾರಾಯಣತೀರ್ಥ ಕೌಮೋದಕೀ ಕಪಿಲತೀರ್ಥ
ಅಲಕನಂದ ವರದಾ ಪಶ್ಚಿಮವಾಹಿನೀ ಸಿಂಧು
ನದಿ ಶೋಣನದಿ ಚಂದ್ರಭಾಗ ಅರ್ಕಾವತೀ ಸುವರ್ಣ-
ಮುಖರೀ ಗೋಗರ್ಭ ಶಿಂಶಾಕಾಗಿನೀ ಮಂದಾಕಿನೀ
ಪ್ರಾತ:ಕಾಲೇ ಪಠÉೀನ್ನಿತ್ಯಂ ದು:ಖದಾರಿದ್ರನಾಶನಂ
ಸ್ಮರಾಮಿ ನಿತ್ಯಂ ಭವದುಃಖ ದೂರಾ
ಶ್ರಿ ಕಮಲನಾಭ ವಿಠ್ಠಲೋ ವಿಜಯತೇ ಶುಭಂ
***