by ಗಲಗಲಿಅವ್ವನವರು
ಕೃಷ್ಣನ ತಂಗಿಯರೆಂಬೊ ಗರವಿಲೆಇಷ್ಟು ನುಡಿದಾರೆ ಇವರುನಮ್ಮನೆಗೆ ಬಂದಿನ್ನೆಷ್ಟುನುಡಿದಾರೆ ಪ.
ಕೃಷ್ಣನ ಮನದಿ ನೆನಸಿಮುಯ್ಯದ ಸುದ್ದಿ ಅಷ್ಟು ಲೋಕಕ್ಕ ಮೆರೆಸಿಅಷ್ಟದಿಕ್ಕಿನ ಶ್ರೇಷ್ಠರಾಯರ ಕರೆಸಿಇಟ್ಟಮುದ್ರಿಕೆತೆಗಿಸಿಧಿಟ್ಟೆಯರು ಮುಯ್ಯವಿರಸಿನ್ನೆಷ್ಟು ನುಡಿದಾರೆ ಇವರು 1
ಹರಿಯ ತಂಗಿಯರೆಂದು ದ್ರೌಪತಿಭದ್ರ ಗರವಿಲೆ ಮುಯ್ಯ ತಂದುರಾತ್ರಿಲೆ ತಮ್ಮ ಕರೆಯ ಬರಲಿಲ್ಲವೆಂದುಭರದಿ ಕೋಪಿಸಿ ಬಂದುಸರಿಯವರುನಗತಾರೆಇನ್ನೆಷ್ಟು ನುಡಿದಾರೆ ಇವರು 2
ಬೇಗನೆ ಮುಯ್ಯಾ ತಂದುರಂಗನ ಯಾವಾಗ ನೋಡೆವೆಂದುಸೋಗುಮಾಡುತಬಾಗಿಲೊಳುನಿಂದುಬೀಗವ ತೆಗೆಸಿರೆಂದು ಕೂಗಾಡಿದರಿನ್ನೆಷ್ಟು ನುಡಿದಾರೆ ಇವರು 3
ಸುಳ್ಳು ಮುಯ್ಯವ ತಂದುಹರಿಯಲ್ಲೆ ಸ್ನೇಹ ಬಳ್ಳಿಯ ಸುತ್ತಿಕೊಂಡುಜನರೊಳು ಬಹಳ ಒಳ್ಳೆಯವರೆನಿಸಿಕೊಂಡುತಳ್ಳಿಮಾತಾಡಿಕೊಂಡುತಳಮಳತಾವೆಗೊಂಡುಇನ್ನೆಷ್ಟು ನುಡಿದಾರೆ ಇವರು 4
ರಮ್ಮಿ ಅರಸನ ಎದುರುದ್ರೌಪತಿ ಭದ್ರೆ ಹೆಮ್ಮಿಲೆ ದೂರಿದರುಎಲ್ಲರು ನಗಲು ಜಮ್ಮನೆ ನಾಚಿಹರುನಮ್ಮನ ಕರೆಯದೆ ಒಳಗೆಗುಮ್ಮನಂತೆ ಅಡಗಿದೆರಿನ್ನೆಷ್ಟು ನುಡಿದಾರೆ ಇವರು 5
******