ಕಾಖಂಡಕಿ ಶ್ರೀ ಕೃಷ್ಣದಾಸರು
ಕೃಷ್ಣಾ ಕೃಷ್ಣಾ ಬಿಡು ಬಿಡು ದಾರಿ ಬಿಡು ಬಿಡು ದಾರಿ ಪ
ನೀನೊಲಿದೆನ್ನಕೂಡ ಸರಸವ ನಾಡುವರೆ | ನಾನೆರೆ ಗಂಡುಳ್ಳ ನಾರಿ ನಾರಿ ನಾರಿ ನಾರಿ 1
ಮಾರಲು ಬಂದಿಹ ನೆರೆದ ಗೊಲ್ಲತೆಯರಾ | ಸೂರಿ ಸೂರಿ 2
ಗುರು ಮಹಿಪತಿ ಪ್ರಭು ಕಣ್ಣಿಲೆ ಕಂಡವರ | ಕರವ ಬಿಡವನಲ್ಲಾ ಜಾರಿ ಜಾರಿ ಜಾರಿ ಜಾರಿ 3
***