Showing posts with label ಕೈಲಾಸದಾಶೆಯಲ್ಲಿಹುದೊಶೈಲೇಂದ್ರಸುತೆಯರಸ ಶಿವನ ಒಲವಿಲ್ಲದವಗೆ hayavadana. Show all posts
Showing posts with label ಕೈಲಾಸದಾಶೆಯಲ್ಲಿಹುದೊಶೈಲೇಂದ್ರಸುತೆಯರಸ ಶಿವನ ಒಲವಿಲ್ಲದವಗೆ hayavadana. Show all posts

Wednesday 1 September 2021

ಕೈಲಾಸದಾಶೆಯಲ್ಲಿಹುದೊಶೈಲೇಂದ್ರಸುತೆಯರಸ ಶಿವನ ಒಲವಿಲ್ಲದವಗೆ ankita hayavadana

 ..

ಕೈಲಾಸದಾಶೆಯಲ್ಲಿಹುದೊಶೈಲೇಂದ್ರಸುತೆಯರಸ ಶಿವನ ಒಲವಿಲ್ಲದವಗೆ ಪ


ಗುರುಹಿರಿಯರರಿಯದಗೆ ಪರಗತಿಯ ತೊರೆದವಗೆವರಧರ್ಮಪಥವ ಮರೆದವಗೆದುರುಳರನೆ ಪೊರೆದು ಪರಸತಿಯ ನೆರೆದವಗೆ 1


ದೀನಜನರೊಡನಾಡಿ ಹೀನಕರ್ಮವ ಮಾಡಿಆನೆಂಬ ಮಮತೆಯನೆ ಕೂಡಿದಾನವನೆ ಬೇಡಿ ದುರ್ದಾನಕೆ ಮರುಳಹಗೆ 2


ಅನಾಚಾರಂಗಳ ಬಿಡÀದೆ ಮನೆಗೆ ಬಂದರು ಕೊಡದೆಧನದ ಗಂಟುಗಳನು ಕಡಿಯದೆಅನುಸರಿಸಿ ನಡೆಯದೆ ಪರರ ಜರಿದು ನುಡಿವವಗೆ 3


ವಾದಿರಾಜನ ನುಡಿಯ ಹಿತವೆಂದು ಲಾಲಿಸದೆಕ್ರೋಧಮಯನಾಗಿ ದೂಷಿಪಗೆಪಾದಕೆರಗದೆ ಜನನಿಯನಾದರಿಸದವಗೆ 4


ಹಯವದನನಲ್ಲೆಂದು ತಾನೆಲ್ಲ ಬಲ್ಲೆಯೆಂದುದಯವುಳ್ಳವರ ದೈವನೆನದೆ ಈಸ್ವಯಂಭು ಲಿಂಗದ ಕಲ್ಲೇ ದೈವವೆಂಬುವಗೆ 5

***