Showing posts with label ಕೊಡಬೇಕು ದಾನಗಳ ಸತ್ಕಾರ್ಯಕೆ ಬಿಡಬೇಕು ankita bhupati vittala KODABEKU DAANAGALA SATKAARYAKE BIDABEKU. Show all posts
Showing posts with label ಕೊಡಬೇಕು ದಾನಗಳ ಸತ್ಕಾರ್ಯಕೆ ಬಿಡಬೇಕು ankita bhupati vittala KODABEKU DAANAGALA SATKAARYAKE BIDABEKU. Show all posts

Thursday, 2 December 2021

ಕೊಡಬೇಕು ದಾನಗಳ ಸತ್ಕಾರ್ಯಕೆ ಬಿಡಬೇಕು ankita bhupati vittala KODABEKU DAANAGALA SATKAARYAKE BIDABEKU

ಕೊಡಬೇಕು ದಾನಗಳ ಸತ್ಕಾರ್ಯಕೆಬಿಡಬೇಕು ಕೈಸಡಿಲು ಮೋಕ್ಷಸಾಧನೆಗೆ ಪ

ಬೇಡದಲೆ ಕೊಡುವವರು ರೂಢಿಯೊಳಗುತ್ತಮರುಬೇಡಿದರೆ ಕೊಡುವ ದಾನಿಯು ಮಧ್ಯಮಬೇಡಿದರು ಕಾಡಿದರು ಕೊಡದವರು ಅಧಮರುಕೊಡೆದೆ ಬಡಬಡಿಸುವವರು ಮೂರ್ಖ ಅಧಮಾಧವುರು 1

ದುಡ್ಡು ಇದ್ದರೆ ಮಾತ್ರ ದೊಡ್ಡವರು ಅನಬೇಡದುಡ್ಡಿದ್ದು ದಾನ ಧರ್ಮವು ನಡೆಯಬೇಕುದುಡ್ಡು ಕಾಯುವ ಸರ್ಪಕ್ಕೆ ಇಹ'ಲ್ಲ ಪರ'ಲ್ಲಬಿದ್ದು ಹೋದರೆ ಅವರ ಬಾಯೊಳಗೆ ಮಣ್ಣು 2

ಧನಿಕರಿಗೆ ಭೂಷಣವು ದಾನಧರ್ಮವು ಸದಾಧನ'ದ್ದ ಜಿಪುಣತಾ ಜೀವಂತ ಹೆಣವುಧನ'ದ್ದು ದಾನಮಾಡುವ ಪುಣ್ಯವಂತರಿಗೆಘನಮ'ಮ ನಮ್ಮ ಭೂಪತಿ'ಠ್ಠಲನೊಲಿಯುವನು ತಾುಯ ಹರಕೆ3
*********