Showing posts with label ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ramesha. Show all posts
Showing posts with label ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ramesha. Show all posts

Wednesday, 4 August 2021

ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ankita ramesha

 ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ಹೊಗಳುವ ಕೋಲ ಪ.


ಛsÀತ್ರ ಚಾಮರ ವಿಚಿತ್ರದ ಬಾಣ ಬಿರಸುನೃತ್ಯವಾದ್ಯಗಳು ಹೊಗÀಳುವನೃತ್ಯವಾದ್ಯಗಳು ಹೊಗÀಳುವ ಬಂಧಿಗಳಿಂದ ಅರ್ಥಿಲೆ ನಿಮ್ಮ ಕರೆಸುವ ಕೋಲ 1

ಶಂಕಿನಿ ಪದ್ಮಿನಿಯರು ಕುಂಕುಮ ಅರಿಷಿಣವಪಿಡಿದು ಪಂಕÀಜನಾಭನೆದುರಿಗೆ ಕೋಲಪಂಕಜನಾಭನೆದುರಿಗೆ ಕರೆಯಲುಅಲಂಕಾರವಾಗಿ ಬರುತಾರೆ ಕೋಲ2

ಗಂಧ ಕೇಶರದ ಚಂದದೋಕುಳಿ ತುಂಬಿಮಂದಗಮನೆಯರು ಹಿಡಕೊಂಡುಮಂದಗಮನೆಯರು ಹಿಡಕೊಂಡು ಐವರಿಗೆಬಂದು ನಿವಾಳಿ ತೆಗಿಸುವೆವು ಕೋಲ 3

ಚಿತ್ತಜನಯ್ಯಗ ಮಿತ್ರೆಯರು ಕರೆಯಲುಮುತ್ತಿನಾರತಿಯ ಹಿಡಕೊಂಡುಮುತ್ತಿನಾರತಿಯ ಹಿಡಕೊಂಡು ಐವರಿಗೆ ಎತ್ತಬೇಕೆಂಬೊ ಭರದಿಂದ ಕೋಲ4

ಹರದೆಯರು ಮುತ್ತಿನ ಸರಗಳ ಅಲುಗುತಕರದಲ್ಲಿ ಅರಳು ಫಲಗಳು ಕೋಲಕರದಲ್ಲಿ ಅರಳು ಫಲಗಳು ಐವರಿಗೆ ಭರದಿಂದ ಸೂರ್ಯಾಡಿ ಬರತೇವ ಕೋಲ 5

ರಥ ಕುದುರೆಗಳೆಷ್ಟು ರಥಿಕರು ಸೊಬಗೆಷ್ಟು ರತಿಯಿಟ್ಟು ನೋಡೊ ಜನರೆಷ್ಟು ಕೋಲರತಿಯಿಟ್ಟು ನೋಡೊ ಸೊಬಗೆಷ್ಟು ಸಖಿಯೆನಮ್ಮ ಅತಿಶಯವಾದ ಸೊಬಗೆಷ್ಟು ಕೋಲ6

ವೀರ ರಾಮೇಶನು ಭೇರಿ ದುಂಧುಭಿ ಹೊಯ್ಸಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಐವರವಾರಿಜನಾಭ ಕರೆಸುವ ಕೋಲ7

***