byಗೋವಿಂದದಾಸ
ಮಂಗಳ ಪದಗಳು
ಕೋಲು ಕೋಲೆನ್ನಿರೆ ರನ್ನದ ಕೋಲು ಕೋಲೆನ್ನಿರೇಕೋಲು ಕೋಲೆಂದು ರನ್ನದಕೋಲಧರಿಸಿನಿಂದುಲೋಲಾಕ್ಷಿ ದೇವಿ ಚರಿತೆಯ ಸ್ಮರಿಸುತ್ತ ರನ್ನದಾ ಪ
xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲೋಲಾಕ್ಷಿ ದೇವಿ ಚರಿತೆ ಸ್ಮರಿಸುತ್ತ ನಲಿದಾಡಿಪಾಲಿಸೆ ಧರೆಗೆ ವರವ ಕರದೀಗಳ್ ರನ್ನದಾ1
ಆದಿದೇವಿಯು ಚತುರ್ವೇದ ಗರ್ಭನನಿತ್ಯಪಾದಸೇವೆಯ ಗೈವಳ್ ಮೋದದಿ ರನ್ನದಿಕೋಲು ಪಾದಸೇವೆಯ ಗೈವಳ್ಮೋದದಿ ಮಾಧವನ ಪೂಜಿಸಿ ನಮಿಸಿಕ್ಷೀರಾಬ್ಧಿಯೊಳ್ ರನ್ನದಾ2
ಘೋರದಾನವರೆಲ್ಲ ಧಾರಿಣಿ ಬಾಧಿಸಲುವಾರಿಜೋದ್ಭವನಾರದಾದ್ಯರು ರನ್ನದಾವಾರಿಜೋದ್ಭವನಾರದಾದ್ಯರು ದೇವಿಯೊಳುದೂರಿಡೆಕೇಳಿಅಭಯವಿತ್ತಳು ರನ್ನದಾ3
ಸುರರುದಾನವರೆಲ್ಲ ಶರಧಿಯ ಮಥಿಸಲುಅರವಿಂದಮುಖಿ ಲಕ್ಷ್ಮಿ ಜನಿಸಿದಳೆ ರನ್ನದಅರವಿಂದ ಮುಖಿಲಕ್ಷ್ಮಿ ಜನಿಸಲು ನಾರಾಯಣನರಸಿಯೆಂದೆನಿಸಿ ಮೆರೆದಳು ರನ್ನದಾ4
ಅಘವಿನಾಶಿನಿ ಜಗದಾಂಬಿಕೆ ಕೀರವಾಣಿಸುಗುಣೆ ಸುಂದರಿ ಸುಶೀಲೆಯು ಫಣಿವೇಣಿನಗುವ ಮೊಗದ ಚಂದ್ರವದನೆಯು ರನ್ನದಾ5
ದುಷ್ಟ ನಿಗ್ರಹರೆಂದು ಸೃಷ್ಟಿಗೆ ನಡೆತಂದುಶ್ರೇಷ್ಠಾದಿ ನೂರೊಂದು ರೂಪಾದಳ್ ರನ್ನದಾಶ್ರೇಷ್ಠಾದಿ ನೂರೊಂದು ರೂಪಾಗಿ ಶಿಕ್ಷಾ ರಕ್ಷಾಧ್ಯಕ್ಷಳೆನಿಸಿ ಖಡುಗ ಧರಿಸಿದಳ್ ರನ್ನದಾ6
ಘೋರಮಹಿಷನ ಸಂಹಾರಕೆಂದು ಬಂದುಮಾರಾಂತು ರಣದಿ ದುರುಳನ ರನ್ನದಾಮಾರಾಂತು ರಣದಿ ದುರುಳನ ಮರ್ದಿಸಿಈರೇಳು ಜಗವಾ ಪೊರೆದಳು ರನ್ನದಾ7
ಶುಂಭಾ ನಿಶುಂಭ ಖಳರೆಂಬ ದೈತ್ಯರ ಗೆಲಿದುಅಂಬುಜಾಲಯದಿ ನೆಲಸಿದಳ್ ರನ್ನದಾಅಂಬುಜಾಲಯದಿ ನೆಲೆಸಲು ಪೂಜಿಸಿದಕುಂಭಿನಿಸುರರಿಗೊಲಿದಾಳು ರನ್ನದಾ8
ಚಂಡ ಮುಂಡಕರೆಂಬಘೋರದೈತ್ಯರನೆಲ್ಲತುಂಡು ತುಂಡಾಗಿ ಶಿರ ಖಂಡೀಸಿ ರನ್ನದಾತುಂಡು ತುಂಡಾಗಿ ಶಿರ ಖಂಡೀಸಿ ಮೆರೆದಳುಚಂಡಿ ಕರಾಳಿ ಚಾಮುಂಡಿಗೇ ರನ್ನದಾ9
ರಕ್ತ ಬೀಜನಘೋರಶಕ್ತಿಯ ಪರೀಕ್ಷಿಸಿಮುಕ್ತಿ ಪಥವ ತೋರೆ ಮಾಂಕಾಳಿ ರನ್ನದಾಮುಕ್ತಿ ಪಥವ ತೋರೆ ಮಾಂಕಾಳಿ ಅರ್ಚಿಸಿದಭಕ್ತರಿಗೊಲಿದು ನಲಿದಳ್ ರನ್ನದಾ10
ದೇವರಾಮನ ಸತಿಯಾಗಿ ಲಂಕೆಗೆ ಪೋಗಿರಾವಣಾದ್ಯರನೆಲ್ಲ ಕೊಲಿಸೀದಳ್ ರನ್ನದಾರಾವಣಾದ್ಯರನೆಲ್ಲ ಕೊಲಿಸೀದಳ್ ಸೀತೆಯು ತಾಪಾವಕನುರಿ ಹೊಕ್ಕಿ ಪೊರಟಳ್ ರನ್ನದಾ11
ಸೃಷ್ಟೀಶ ಭೀಷ್ಮಕನ ತನುಜೆ ರುಕ್ಮಿಣೀದೇವಿಕೃಷ್ಣಮೂರ್ತಿಗೆ ಓಲೆ ಬರೆದಾಳು ರನ್ನದಾಕೃಷ್ಣಮೂರ್ತಿಗೆ ಓಲೆ ಬರೆದು ಒಲಿಸಿಕೊಂಡುಪಟ್ಟದರಸಿಯಾಗಿ ಬಾಳಿದಳು ರನ್ನದಾ12
ಮಾನಿನೀಮಣಿಪದ್ಮಾವತಿಯು ಜಲಕೇಳಿಗೈದುಶ್ರೀನಿವಾಸನ ಕಂಡು ಸ್ಮರಿಸೀದಳ್ ರನ್ನದಾಶ್ರೀನಿವಾಸನ ಕಂಡು ಸ್ಮರಿಸಿ ಕಲ್ಯಾಣವೆಸಗಿತಾನೆ ವಿಷ್ಣುವ ಪೂಜೆಗೈದಳ್ ರನ್ನದಾ13
ನವರಾತ್ರಿ ದಿನದಲಿ ನವದುರ್ಗಿ ರೂಪಿನಲಿನವಗಂಧ ಕುಂಕುಮಚಂದನಪುಷ್ಪಗಳಿಂದನವವಿಧ ಪೂಜೆ ಕೊಂಬಳ್ ರನ್ನದಾ14
ಮಾರಿಪೂಜೆಯ ರಕ್ತ ಹಾರಕ್ಕೆ ಮನಗೊಂಬಾಕ್ರೂರಗಣಗಳೊಡ ಸೇರಿದಳ್ ರನ್ನದಾಕ್ರೂರಗಣಗಳೊಡ ಸೇರಿ ಧಾರುಣಿಯೊಳುಚಾರುವರ್ಣ ಪೂಜೆ ಕೈಕೊಂಬಳ್ ರನ್ನದಾ15
ಸರ್ವಮಂಗಲ ಮಾತೆ ಸರ್ವಸಜ್ಜನ ಪ್ರೀತೆಸರ್ವ ಆಭರಣ ಭರಿತೇಯು ರನ್ನದಾಸರ್ವ ಆಭರಣ ಭರಿತೇಯು ಪೀತಾಂಬರನೆರಿಹಿಡಿದುಟ್ಟು ರನ್ನದಾ16
ಹದಿನೆಂಟು ಪೌರಾಣದಿ ಮೆರೆವ ಈ ದೇವಿ ಚರಿತೆಹದಿನೆಂಟು ಪದವಾಗಿ ನುಡಿಸೀದಳ್ ರನ್ನದಾಹದಿನೆಂಟು ಪದದಿ ತಪ್ಪಿರಲು ತಿದ್ಯೋದಿದವರವಿಧವಿಧ ಮನದ ಬಯಕೆ ಒದಗುವಾದೆ ರನ್ನದಾ17
ಮಂದಗಮನೆಧರಣಿಭಾರತಗ್ಗಿಸಿ ಬಂದುನಿಂದಾಳು ವಿಷ್ಣು ವಕ್ಷಸ್ಥಲದಲಿ ರನ್ನದಾನಿಂದಿರ್ದ ವಿಷ್ಣು ವಕ್ಷಸ್ಥಲದ ರಮೆಗೆ ಗೋವಿಂದದಾಸನು ಸರಿಸಿ ನಮಿಸೂವೆ ರನ್ನದಾ18
********