Audio by Sri. Madhava Rao
ಗಣೇಶ ಸ್ತೋತ್ರ
ಗಣಪತೇ ಎನ್ನ ಪಾಲಿಸೋ - ಗಂಭೀರಾ ಪ
ಪಾರ್ವತಿ ನಂದನ ಸುಂದರ ವದನ
ಸರ್ವಾದಿ ಸುರವಂದ್ಯ ಶಿರಬಾಗುವೆನು 1
ಆದಿ ಪೂಜಿತ ನೀನು ಮೋದ ಭಕುತರಿಗಿತ್ತು
ಮಾಧವನಲಿ ಮನ ಸದಾ ನಿಲಿಸು ನೀ 2
ಪಂಕಜ ನಯನ ವೆಂಕಟ ವಿಠಲನ
ಕಿಂಕಿರನೆನಿಸೆನ್ನ ಶಂಕರ ತನಯನೆ 3
***
ಗಣಪತಿ ಎನ್ನ ಪಾಲಿಸೋ ಗ೦ಭೀರ
ಗಣಪತಿ ಎನ್ನ ಪಾಲಿಸೋ (pa)
ಪಾರ್ವತಿ ನ೦ದನ ಸು೦ದರ ವದನ
ಸರ್ವಾದಿ ಸುರಪ್ರಿಯ ಶಿರಭಾಗುವೆನಾ||1||
ಆದಿ ಪೂಜಿತ ನೀನು ಮೋದ ಭಕ್ತರಿಗಿತ್ತು
ಮಾಧವನಲಿ ಮನ ಸದಾ ನಿಲಿಸುವದೋ ||2||
ಪ೦ಕಜ ನಯನಶ್ರೀ ವೆ೦ಕಟ ವಿಠಲನೆ
ಕಿ೦ಕರನೆನಿಸೆನ್ನ ಶ೦ಕರ ತನಯನೆ ||3||
********
ಗಣಪತಿ ಎನ್ನ ಪಾಲಿಸೋ (pa)
ಪಾರ್ವತಿ ನ೦ದನ ಸು೦ದರ ವದನ
ಸರ್ವಾದಿ ಸುರಪ್ರಿಯ ಶಿರಭಾಗುವೆನಾ||1||
ಆದಿ ಪೂಜಿತ ನೀನು ಮೋದ ಭಕ್ತರಿಗಿತ್ತು
ಮಾಧವನಲಿ ಮನ ಸದಾ ನಿಲಿಸುವದೋ ||2||
ಪ೦ಕಜ ನಯನಶ್ರೀ ವೆ೦ಕಟ ವಿಠಲನೆ
ಕಿ೦ಕರನೆನಿಸೆನ್ನ ಶ೦ಕರ ತನಯನೆ ||3||
********